More

    ಮುಸ್ಲಿಮರಲ್ಲಿನ ಬಡತನ-ಅನಕ್ಷರತೆ ಹೋಗಲಾಡಿಸಲು ‘ಅದನ್ನು ಪಾಲಿಸಿ’ ಎಂದರು ಅಸ್ಸಾಂ ಸಿಎಂ

    ನವದೆಹಲಿ: ಮುಸ್ಲಿಮರಲ್ಲಿನ ಬಡತನ-ಅನಕ್ಷರತೆ ಹೋಗಲಾಡಿಸಲು ಏನು ಮಾಡಬೇಕು ಎಂಬುದಕ್ಕೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರ್ಮಾ ಸಲಹೆಯೊಂದನ್ನು ಹೇಳಿದ್ದಾರೆ. ಸರ್ಕಾರದ ‘ಪಾಲಿಸಿ’ಯೊಂದರ ಬಗ್ಗೆ ಪ್ರಸ್ತಾಪಿಸಿದ ಅವರು ‘ಅದನ್ನು ಪಾಲಿಸಿ’ ಎಂಬುದಾಗಿ ಸಲಹೆ ನೀಡಿದ್ದಾರೆ.

    ಆಲ್​ ಅಸ್ಸಾಂ ಮೈನಾರಿಟಿ ಸ್ಟುಡೆಂಟ್ಸ್ ಯೂನಿಯನ್​ ಪ್ರಮುಖರು ಕಳೆದ ತಿಂಗಳಲ್ಲಿ ನನ್ನನ್ನು ಭೇಟಿಯಾಗಿ, ಅಸ್ಸಾಂ ಮುಸ್ಲಿಮರ ಜನಸಂಖ್ಯೆ ನಿಯಂತ್ರಣ ಕುರಿತು ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ಜುಲೈನಲ್ಲಿ ನಾನು ಮುಸ್ಲಿಂ ವಿಚಾರವಂತರನ್ನು ಭೇಟಿಯಾಗಿ ಚರ್ಚಿಸಲಿದ್ದು, ಅವರು ರಾಜ್ಯ ಸರ್ಕಾರದ ನೀತಿಯನ್ನು ಬೆಂಬಲಿಸಲಿದ್ದಾರೆ ಎಂದು ಭಾವಿಸುತ್ತೇನೆ ಎಂಬುದಾಗಿ ಹೇಳಿದ್ದಾರೆ.

    ಇದನ್ನೂ ಓದಿ: ಸೀಟ್​​ ಹಿಂದಿನಿಂದ ಕೈ ತೂರಿಸಿ ಅಲ್ಲೇ ಮುಟ್ಟಲು ಯತ್ನಿಸುತ್ತಿದ್ದ; ಅಸಹ್ಯ ಅನುಭವ ಬಿಚ್ಚಿಟ್ಟ ಯುವತಿ

    ಅಸ್ಸಾಂ ಸರ್ಕಾರ ರೂಪಿಸಿರುವ ಎರಡು ಮಕ್ಕಳ ನೀತಿಯೊಂದೇ ಮುಸ್ಲಿಮರಲ್ಲಿನ ಬಡತನ ಹಾಗೂ ಅನಕ್ಷರತೆಯನ್ನು ಹೋಗಲಾಡಿಸಲು ಇರುವ ಮಾರ್ಗ. ಅದು ಆ ಸಮುದಾಯದವರ ಒಳಿತಾಗಿಯೇ ಇರುವಂಥದ್ದು, ಅದಕ್ಕೆ ಅವರು ವಿರೋಧಿಸುವುದಿಲ್ಲ ಎಂದು ನಂಬಿದ್ದೇನೆ ಎಂಬುದಾಗಿ ಅವರು ಹೇಳಿದ್ದಾರೆ. (ಏಜೆನ್ಸೀಸ್​)

    ಈ ಕರೊನಾ ಸಂಕಷ್ಟದಲ್ಲೂ 70 ಲಕ್ಷ ರೂ. ಲಾಟರಿ ಹೊಡೆದರೆ ಹೇಗಿರುತ್ತೆ!?; ಬಂಪರ್ ಪ್ರೈಜ್​ ಮಾಹಿತಿ ಇಲ್ಲಿದೆ…

    ಕೆಥೊಲಿಕ್ ಪಾದ್ರಿಗಳ ಸೆಕ್ಸ್​ ಸ್ಕ್ಯಾಂಡಲ್​: 30 ತಿಂಗಳಲ್ಲಿ 368 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ!

    ತಮ್ಮನ ಮದ್ವೆಗಾಗಿ 2 ದಿನ ರಜೆ ತೆಗೆದುಕೊಳ್ಳಲಿಕ್ಕೂ ಪತ್ರ ಬರೆದು ಕೋರಿಕೊಂಡ ಗ್ರಾಮ ಪಂಚಾಯತ್ ಸದಸ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts