More

    ಎಚ್ಚರ…ಸುಡು ಸುಡು ಬಿಸಿಲಿನಲ್ಲಿ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ…

    ಬೆಂಗಳೂರು:ಬೇಸಿಗೆಗಾಲ ಬಂತೆಂದರೆ ಬಿಸಿಲಿನ ಝಳವನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಸುಡು ಬಿಸಿಲು ಒಂದೆಡೆಯಾದರೆ ಶೆಕೆಯು ಕಾಣಿಸಿಕೊಳ್ಳಲು ಶುರುವಾಗಿದೆ. ತಂಪು ಪಾನಿಯಗಳ ಮೊರೆ ಹೋಗುತ್ತೇವೆ. ನಾವು ಬೇಸಿಗೆ ಸಮಯದಲ್ಲಿ ಯಾವ ಆಹಾರಗಳಿಂದ ಆದಷ್ಟು ದೂರ ಇರಬೇಕು ಎನ್ನುವ ಮಾಹಿತಿಯನ್ನು ಇಂದು ನೀಡಲಿದ್ದೇವೆ…

    ಬಿಸಿ ಕಾಫಿ ಸೇವನೆ ಮಾಡಿದರೆ ನೀರಿನಾಂಶವು ಕಡಿಮೆಯಾಗುತ್ತದೆ. ಹೀಗಾಗಿ ಬೇಸಿಗೆಯಲ್ಲಿ ಕಾಫಿ ಸೇವನೆಯನ್ನು ಕಡಿಮೆ ಮಾಡುವುದು ಒಳ್ಳೆಯದು.

    Coffee Health

    ಮಸಾಲೆಯುಕ್ತ ಆಹಾರಗಳೂ ದೇಹದ ಶಾಖಾ ಹೆಚ್ಚಿಸಿ ದೇಹವನ್ನು ಬಿಸಿಯಾಗಿಸುತ್ತದೆ. ವಿಪರೀತ ಬೆವರುವುದು ಹಾಗೂ ದೇಹ ನಿರ್ಜಲೀಕರಣ ಪ್ರಕ್ರಿಯೆಗಳು ಆಗುತ್ತದೆ.

    ಕರಿದ ಆಹಾರವು ನಾಲಿಗೆಗೆ ರುಚಿ ನೀಡುತ್ತದೆ. ಆದರೆ ಬೇಸಿಗೆಗಾಲದಲ್ಲಿ ಈ ಆಹಾರವು ದೇಹಕ್ಕೆ ಒಳ್ಳೆದಲ್ಲ.

    samosa

    ಉಪ್ಪಿನಕಾಯಿ ಅತಿಯಾಗಿ ತಿಂದರೆ ಆಗ ಇದರಿಂದ ಅಜೀರ್ಣ ಸಮಸ್ಯೆ ಕಾಡಬಹುದು. ಹೀಗಾಗಿ ಬೇಸಿಗೆ ಸಮಯದಲ್ಲಿ ಉಪ್ಪಿನಕಾಯಿ ಸೇವನೆ ಕೊಂಚ ಕಡಿಮೆ ಮಾಡುವುದು ಒಳ್ಳೆಯದಾಗಿದೆ.ಎಚ್ಚರ...ಸುಡು ಸುಡು ಬಿಸಿಲಿನಲ್ಲಿ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ...

    ಬೇಸಿಗೆಯಲ್ಲಿ ಆಲ್ಕೋಹಾಲ್ ಸೇವನೆ ಮಾಡಿದರೆ ಬಾಯಿ ಒಣಗುವುದು, ತಲೆನೋವು ಇದರ ಪ್ರಮುಖ ಲಕ್ಷಣಗಳು. ಆಲ್ಕೋಹಾಲ್ ಸೇವನೆ ಮಾಡಿದರೆ ಅತಿಯಾಗಿ ಬೆವರಬಹುದು. ಇದರಿಂದ ನಿರ್ಜಲೀಕರಣ ಉಂಟಾಗಬಹುದು.

    ಎಚ್ಚರ...ಸುಡು ಸುಡು ಬಿಸಿಲಿನಲ್ಲಿ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ...

    ಬೇಸಿಗೆ ಶುರುವಾಗುತ್ತಿದ್ದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಒಟ್ಟಾರೆಯಾಗಿ ಸಿಕ್ಕ ಸಿಕ್ಕ ಆಹಾರಗಳನ್ನು ಸೇವಿಸುವುದು ಒಳ್ಳೆಯದಲ್ಲ. ಈ ಕೆಲವು ಆಹಾರ ಪದಾರ್ಥಗಳ ಸೇವನೆಯಿಂದ ದೂರವಿದ್ದರೆ ಆರೋಗ್ಯಕ್ಕೆ ಲಾಭವೇ ಹೆಚ್ಚು.

    ಬೇಸಿಗೆಯಲ್ಲಿ ಪ್ರತಿನಿತ್ಯ ರಾಗಿ ಅಂಬಲಿ ಸೇವನೆ ಮಾಡುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗೆ ತಿಳಿದಿರಲೇ ಬೇಕು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts