ಎಚ್ಚರ…ಸುಡು ಸುಡು ಬಿಸಿಲಿನಲ್ಲಿ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ…

ಬೆಂಗಳೂರು:ಬೇಸಿಗೆಗಾಲ ಬಂತೆಂದರೆ ಬಿಸಿಲಿನ ಝಳವನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಸುಡು ಬಿಸಿಲು ಒಂದೆಡೆಯಾದರೆ ಶೆಕೆಯು ಕಾಣಿಸಿಕೊಳ್ಳಲು ಶುರುವಾಗಿದೆ. ತಂಪು ಪಾನಿಯಗಳ ಮೊರೆ ಹೋಗುತ್ತೇವೆ. ನಾವು ಬೇಸಿಗೆ ಸಮಯದಲ್ಲಿ ಯಾವ ಆಹಾರಗಳಿಂದ ಆದಷ್ಟು ದೂರ ಇರಬೇಕು ಎನ್ನುವ ಮಾಹಿತಿಯನ್ನು ಇಂದು ನೀಡಲಿದ್ದೇವೆ… ಬಿಸಿ ಕಾಫಿ ಸೇವನೆ ಮಾಡಿದರೆ ನೀರಿನಾಂಶವು ಕಡಿಮೆಯಾಗುತ್ತದೆ. ಹೀಗಾಗಿ ಬೇಸಿಗೆಯಲ್ಲಿ ಕಾಫಿ ಸೇವನೆಯನ್ನು ಕಡಿಮೆ ಮಾಡುವುದು ಒಳ್ಳೆಯದು. ಮಸಾಲೆಯುಕ್ತ ಆಹಾರಗಳೂ ದೇಹದ ಶಾಖಾ ಹೆಚ್ಚಿಸಿ ದೇಹವನ್ನು ಬಿಸಿಯಾಗಿಸುತ್ತದೆ. ವಿಪರೀತ ಬೆವರುವುದು ಹಾಗೂ ದೇಹ ನಿರ್ಜಲೀಕರಣ ಪ್ರಕ್ರಿಯೆಗಳು … Continue reading ಎಚ್ಚರ…ಸುಡು ಸುಡು ಬಿಸಿಲಿನಲ್ಲಿ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ…