ನನ್ನ ಪ್ರೀತಿಯ ಅಪ್ಪ ಹೆಣ್ಣುಮಗುವಿಗಾಗಿ ಹರಕೆ ಕಟ್ಟಿದ್ದ

ಇಂದು ಅಪ್ಪಂದಿರ ದಿನದ ವಿಶೇಷ. ಈ ಹಿನ್ನೆಲೆಯಲ್ಲಿ ತಂದೆ ಜತೆಗಿನ ಒಡನಾಟ, ಅನುಭವ, ಸ್ಮರಣೀಯ ಘಟನೆಗಳ ಕುರಿತ ಬರಹಗಳ ಆಹ್ವಾನಕ್ಕೆ ಓದುಗರಿಂದ ಪ್ರವಾಹೋಪಾದಿಯಲ್ಲಿ ವಿಜಯವಾಣಿಗೆ ಪ್ರತಿಕ್ರಿಯೆಗಳು ಹರಿದುಬಂದಿವೆ. ಅಪ್ಪನ ಪ್ರೀತಿ, ಮಮತೆ, ವಾತ್ಸಲ್ಯದ ಮಹಾಪೂರದಲ್ಲಿ ತೇಲಾಡಿರುವುದನ್ನು ಮಕ್ಕಳು ಸ್ಮರಿಸಿದ್ದಾರೆ. ನೂರಾರು ಬರಹಗಳ ಪೈಕಿ ಕೆಲವನ್ನು ಇಲ್ಲಿ ಆಯ್ದುಕೊಡಲಾಗಿದೆ. ನಮ್ಮ ಚಿಕ್ಕ ಕುಟುಂಬದಲ್ಲಿ ಅಪ್ಪನೇ ಆಲದ ಮರ. ಬಹಳ ವರ್ಷಗಳ ಬಳಿಕ ಹುಟ್ಟಿದ ನಾನು ಅವರ ಮುದ್ದಿನ ಮಗಳು. ಮೊದಲ ಮಗು ಹೆಣ್ಣಾಗಲಿ ಅಪ್ಪ ದೇವರಲ್ಲಿ ಹರಕೆ ಕಟ್ಟಿದ್ದರಂತೆ. … Continue reading ನನ್ನ ಪ್ರೀತಿಯ ಅಪ್ಪ ಹೆಣ್ಣುಮಗುವಿಗಾಗಿ ಹರಕೆ ಕಟ್ಟಿದ್ದ