ಮೈ ಬೇಬಿ, ಬೊಮ್ಮಾ..ಜಾಕ್ವೆಲಿನ್…ತಿಹಾರ್ ಜೈಲಿನಿಂದಲೇ ಪತ್ರ ಬರೆದ ಸುಕೇಶ್!

ಮುಂಬೈ: ಅಕ್ರಮವಾಗಿ 200 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾದ ಆರೋಪಿ ಸುಕೇಶ್ ಚಂದ್ರಶೇಖರ್ ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿದ್ದು ಕೊಂಡೇ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ‘ಹ್ಯಾಪಿ ಈಸ್ಟರ್’ ಎಂದು ಶುಭಕೋರಿ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏನಿದೆ?: “ಮೈ ಬೇಬಿ ಮೈ ಬೊಮ್ಮಾ, ಜಾಕ್ವೆಲಿನ್, ಬೇಬಿ ಐ ವಿಶ್ ಯು ವೆರಿ ಹ್ಯಾಪಿ ಈಸ್ಟರ್. ಬೇಬಿ ನಾನು ನಿನಗೆ ಈಸ್ಟರ್ ಶುಭಾಶಯಗಳನ್ನು ಕೋರುತ್ತೇನೆ. ನಿಮ್ಮ ನೆಚ್ಚಿನ ಹಬ್ಬಗಳಲ್ಲಿ ಇದು ಒಂದಾಗಿದೆ ಮತ್ತು ಈಸ್ಟರ್ … Continue reading ಮೈ ಬೇಬಿ, ಬೊಮ್ಮಾ..ಜಾಕ್ವೆಲಿನ್…ತಿಹಾರ್ ಜೈಲಿನಿಂದಲೇ ಪತ್ರ ಬರೆದ ಸುಕೇಶ್!