ಆ ಪಂದ್ಯದ ಬಳಿಕ ನನಗೆ ಮತ್ತು ಪತ್ನಿಗೆ ಜೀವ ಬೆದರಿಕೆ ಬಂದಿತ್ತು ಎಂದ ಫಾಫ್​ ಡು ಪ್ಲೆಸಿಸ್!

ಜೊಹಾನ್ಸ್‌ಬರ್ಗ್: ಆ ಕ್ರಿಕೆಟ್ ಪಂದ್ಯವನ್ನು ಆಡಿದ ಬಳಿಕ ನನಗೆ ಮತ್ತು ಪತ್ನಿಗೆ ಜೀವ ಬೆದರಿಕೆಯ ಕರೆಗಳು ಬಂದಿದ್ದವು ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಫಾಫ್​ ಡು ಪ್ಲೆಸಿಸ್ ಬಹಿರಂಗಪಡಿಸಿದ್ದಾರೆ. 2011ರ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಕ್ವಾರ್ಟರ್​ಫೈನಲ್ ಪಂದ್ಯದ ಬಗ್ಗೆ ಅವರು ಉಲ್ಲೇಖಿಸಿದ್ದು, ಆ ಪಂದ್ಯದಲ್ಲಿ ಪ್ಲೆಸಿಸ್ ವಿಕೆಟ್ ನಡುವಿನ ಓಟದಲ್ಲಿ ಮಾಡಿದ ಎಡವಟ್ಟಿನಿಂದ ಎಬಿ ಡಿವಿಲಿಯರ್ಸ್‌ ರನೌಟ್ ಆಗಿದ್ದರು. ಬಾಂಗ್ಲಾದೇಶದ ಮೀರ್ಪುರದಲ್ಲಿ ನಡೆದಿದ್ದ ಆ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 222 ರನ್ … Continue reading ಆ ಪಂದ್ಯದ ಬಳಿಕ ನನಗೆ ಮತ್ತು ಪತ್ನಿಗೆ ಜೀವ ಬೆದರಿಕೆ ಬಂದಿತ್ತು ಎಂದ ಫಾಫ್​ ಡು ಪ್ಲೆಸಿಸ್!