ಗೆಸ್ಟ್​ ಹೌಸ್​ನ ಹಾಸಿಗೆ, ಮಂಚ, ಯೋಗ ಮ್ಯಾಟ್… ಡಿಸಿ ನಿವಾಸಕ್ಕೆ ಶಿಫ್ಟ್​: ಹಿಂತಿರುಗಿಸುವಂತೆ ಪತ್ರ ಬರೆದರೂ ರೋಹಿಣಿ ಸಿಂಧೂರಿ ಮೌನ!

ಮೈಸೂರು: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನಿಯುಕ್ತಿಯಾಗಿ ಬಂದ ಸಿಂಧೂರಿ, 40 ದಿನ ಮೈಸೂರಿನ ಆಡಳಿತ ತರಬೇತಿ ಕೇಂದ್ರದ ಅತಿಥಿ ಗೃಹದಲ್ಲಿ ಉಳಿದಿದ್ದರು. ಬಳಿಕ ಜಿಲ್ಲಾಧಿಕಾರಿ ನಿವಾಸಕ್ಕೆ ತೆರಳುವಾಗ ಗೆಸ್ಟ್​ ಹೌಸ್​ನಿಂದ ಟೆಲಿಫೋನ್ ಟೇಬಲ್, ಮರದ ಕುರ್ಚಿ, ಮೈಕ್ರೋ ವೆವನ್, ಮಂಚ, ಹಾಸಿಗೆ, ಯೋಗಾ ಮ್ಯಾಟ್… ಹೀಗೆ 12 ಸಾಮಗ್ರಿಯನ್ನೂ ತೆಗೆದುಕೊಂಡು ಹೋಗಲಾಗಿದೆ. ವಾಪಸ್ ಕೊಡಿ ಎಂದು ಮೂರು ಬಾರಿ ಪತ್ರ ಬರೆದರೂ ಪ್ರತಿಕ್ರಿಯೆ ಬಂದಿಲ್ಲ ಎಂದು ಆರೋಪ … Continue reading ಗೆಸ್ಟ್​ ಹೌಸ್​ನ ಹಾಸಿಗೆ, ಮಂಚ, ಯೋಗ ಮ್ಯಾಟ್… ಡಿಸಿ ನಿವಾಸಕ್ಕೆ ಶಿಫ್ಟ್​: ಹಿಂತಿರುಗಿಸುವಂತೆ ಪತ್ರ ಬರೆದರೂ ರೋಹಿಣಿ ಸಿಂಧೂರಿ ಮೌನ!