ಮೈಸೂರು ವಿಭಾಗೀಯ ಮಟ್ಟಕ್ಕೆ ಶ್ರೀನಿತಾ ಆಯ್ಕೆ

shrinitha
ಶ್ರೀನಿತಾ
Published on

ಕುಂದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ತಾಲೂಕು ಪಂಚಾಯಿತಿ ವತಿಯಿಂದ ನಡೆದ ಉಡುಪಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದ ಹ್ಯಾಂಡ್‌ಬಾಲ್‌ನಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ. ಶ್ರೀನಿತಾ ಎಸ್. ಕಾಮತ್ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಹಾಗೂ ಬೋಧಕ ವೃಂದ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net