ಮೈಸೂರು ಮಹಾರಾಜ ಯದುವೀರ್‌ ಬಳಿ ಸ್ವಂತ, ಮನೆ ಕಾರೂ ಇಲ್ಲ; ಆದ್ರೂ 4.99 ಕೋಟಿ ರೂ. ಆಸ್ತಿ ಮೌಲ್ಯದ ಒಡೆಯ

ಬೆಂಗಳೂರು: ಮೈಸೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಅವರು ನಾಮಪತ್ರ ಸಲ್ಲಿಕೆ ಜತೆಗೆ ಆಸ್ತಿಯನ್ನೂ ಘೋಷಣೆ ಮಾಡಿದ್ದಾರೆ. ಈ ವೇಳೆ ಮೈಸೂರಿನ ರಾಜರಾಗಿರುವ ಯದುವೀರ್‌ ಅವರ ಆಸ್ತಿ ಕುರಿತಾಗಿ ಕೆಲವು ಚರ್ಚೆಗಳು ನಡೆಯುತ್ತಿವೆ. ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಜ್ಯೋತಿಷಿಗಳ ಸೂಚನೆಯಂತೆ ನಾಮಪತ್ರ ಸಲ್ಲಿಸಿದರು. ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ‌ ಶ್ರೀವತ್ಸ ಜತೆ ಸೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಏಪ್ರಿಲ್‌ 3ರಂದು ಬೃಹತ್‌ ರ‍್ಯಾಲಿ ಮೂಲಕ ಅವರು ನಾಮಪತ್ರ ಸಲ್ಲಿಸಿದ್ದಾರೆ.  … Continue reading ಮೈಸೂರು ಮಹಾರಾಜ ಯದುವೀರ್‌ ಬಳಿ ಸ್ವಂತ, ಮನೆ ಕಾರೂ ಇಲ್ಲ; ಆದ್ರೂ 4.99 ಕೋಟಿ ರೂ. ಆಸ್ತಿ ಮೌಲ್ಯದ ಒಡೆಯ