18.1 C
Bangalore
Saturday, December 7, 2019

ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ: ಸ್ಥಳೀಯ ಪೊಲೀಸರಿಗೆ ಕೇಂದ್ರ ಗುಪ್ತದಳ ಸಾಥ್​

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಮೈಸೂರು: ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣ ದಿನದಿನಕ್ಕೂ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊಲೆ ಪ್ರಕರಣ ಸಂಬಂಧ ಮೈಸೂರು ಪೊಲೀಸರ ತನಿಖೆಗೆ ಕೇಂದ್ರ ಗುಪ್ತ ದಳ ಅಧಿಕಾರಿಗಳ ತಂಡ ನೆರವು ನೀಡಿದೆ. ಕೊಲೆ ಯತ್ನ ಪ್ರಕರಣದ ಸಂಪೂರ್ಣ ಹಾಗೂ ವೈಜ್ಞಾನಿಕ ತನಿಖೆಗೆ ಪೊಲೀಸ್​ ಮತ್ತು ಕೇಂದ್ರ ಗುಪ್ತ ದಳ ಅಧಿಕಾರಿಗಳ ತಂಡ ಮುಂದಾಗಿದೆ.

ಕೇಂದ್ರ ಗುಪ್ತ ದಳದ ಅಧಿಕಾರಿಗಳ ತಂಡದಲ್ಲಿ ಓರ್ವ ಡಿಸಿಪಿ ಹಾಗೂ ಎಸ್.ಪಿ ದರ್ಜೆಯ ಅಧಿಕಾರಿ ಸೇರಿ ಮೂವರನ್ನೊಳಗೊಂಡಿರುವ ಕೇಂದ್ರ ಗುಪ್ತ ದಳದ ತಂಡ ಕಳೆದ ಮೂರು ದಿನಗಳಿಂದ ಮೈಸೂರಿನಲ್ಲಿ ಠಿಕಾಣಿ ಹೂಡಿದೆ.

ಇನ್ನೂ ಮೈಸೂರು ಪೊಲೀಸರ ತನಿಖೆ ಚುರುಕುಗೊಂಡಿದ್ದು, ಸ್ಪೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಮೈಸೂರಿನಲ್ಲಿ ಪಿಎಫ್ಐ ಸಂಘಟನೆಯ ಒಟ್ಟು 30 ತಂಡಗಳು ಸಕ್ರಿಯವಾಗಿ ಕೆಲಸ ಮಾಡುತ್ತಿವೆ ಎನ್ನುವುದು ತನಿಖೆಯ ಪ್ರಾಥಮಿಕ ಅಂಶದಲ್ಲಿ ತಿಳಿದು ಬಂದಿದೆ. ಒಂದೊಂದು ತಂಡದಲ್ಲಿ 15 ಜನರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಮುಖ್ಯ ವ್ಯಕ್ತಿಗಳ ಚಲನವಲನ, ಅದರ ಪರಿಣಾಮಗಳನ್ನ ಸಂಘಟನೆ ಮುಖಂಡರಿಗೆ . ಪ್ರತಿ ಹಂತದಲ್ಲೂ ಸಂಘಟನೆ ಸದಸ್ಯರು ತಿಳಿಸುತ್ತಿದ್ದರು ಎಂದು ಪೊಲೀಸ್​ ಮೂಲಗಳು ಮಾಹಿತಿ ನೀಡಿವೆ.

ಆರ್​ಎಸ್​ಎಸ್​ ಕಾರ್ಯಕರ್ತ ರಾಜು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಬೀದ್ ಪಾಷಾ ಶಾಸಕ ತನ್ವೀರ್ ಕೊಲೆ ಯತ್ನ ಪ್ರಕರಣಕ್ಕೆ ಮಾಸ್ಟರ್ ಮೈಂಡ್ ಎಂಬುದು ತನಿಖೆಯಿಂದ ಖಚಿತವಾಗಿದೆ. ಈಗಾಗಲೇ ಪ್ರಕರಣದ 5 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಲಾಗಿದೆ. ಅಲ್ಲದೆ ಘಟನೆ ದಿನ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜಕಾರಣಿಗಳು, ಧರ್ಮಗುರುಗಳು, ಗಣ್ಯವ್ಯಕ್ತಿಗಳು, ಹಿಂದು ಸಂಘಟನೆ ಮುಖಂಡರುಗಳು ಹೀಗೆ ಎಲ್ಲರನ್ನು ವಾಚ್ ಮಾಡಲು ಪ್ರತ್ಯೇಕ ತಂಡಗಳ ರಚನೆ ಮಾಡಲಾಗಿತ್ತು. ಶಾಸಕ ತನ್ವೀರ್ ಹತ್ಯೆ ಯತ್ನ ಪ್ರಕರಣವು ಇದೆ ರೀತಿಯಲ್ಲಿ ವಾಚ್ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಕೀಯವಾಗಿ ಏನನ್ನೂ ಮಾಡಲು ಸಾಧ್ಯವಾಗದಿದ್ದಾಗ ಶಾಸಕರ ಕೊಲೆ ಮಾಡಲು ಯತ್ನಿಸಲಾಗಿದೆ.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...