22.5 C
Bengaluru
Sunday, January 19, 2020

ರೈತ ಸಂಘ ಪ್ರತಿಭಟನೆ

Latest News

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ: ನಗರದ ಹಿಲ್ ರೋಡ್ ಅಂಗನವಾಡಿಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ...

ಶೇ.95ರಷ್ಟು ಮಕ್ಕಳಿಗೆ ಲಸಿಕೆ

ಮೈಸೂರು: ಮಕ್ಕಳನ್ನು ಮಾರಕ ಪೊಲೀಯೋ ಕಾಯಿಲೆಯಿಂದ ದೂರವಿಡಲು ಜಿಲ್ಲೆಯಲ್ಲಿ ಭಾನುವಾರ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯನ್ನು ಪೊಲೀಯೋ ಮುಕ್ತಗೊಳಿಸಲು ಪಣತೊಟ್ಟಿರುವ ಆರೋಗ್ಯ...

ಎಂ.ಎಸ್​. ಧೋನಿ ಹಿಂದಿಕ್ಕಿದ ವಿರಾಟ್​ ಕೊಹ್ಲಿ: ಕೊಹ್ಲಿಗೆ ಸರಿಸಮಾನಾಗಿ ನಿಂತ ರೋಹಿತ್​ ಶರ್ಮ!

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಗೆಲುವು...

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ವಿಜಯನಗರ 1ನೇ ಹಂತದಲ್ಲಿರುವ ಸೆಸ್ಕ್ ಕಾರ್ಪೋರೇಟ್ ಕಚೇರಿ ಎದುರು ಜಮಾವಣೆಗೊಂಡ ಪ್ರತಿಭಟನಾಕಾರರು, ಸೆಸ್ಕ್ ಅಧಿಕಾರಿಗಳ ವಿರುದ್ಧ ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಜಯಪುರ ಹೋಬಳಿ ಕೆಂಚಲಗೂಡು ಗ್ರಾಮದ ಸರ್ಕಾರಿ ಭೂಮಿ ಸರ್ವೇ ನಂ.14ರ ಒತ್ತುವರಿದಾರರು ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರೂ, ಅವರ ವಿರುದ್ಧ ಇದುವರೆಗೂ ಕ್ರಮ ಕೈಗೊಂಡಿಲ್ಲ. ಈ ಕೂಡಲೇ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಳೆದ 14 ವರ್ಷಗಳಿಂದಲೂ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಲೈನ್‌ಮನ್ ಮಲ್ಲೇಶ್ ಅವರನ್ನು ಈ ಕೂಡಲೇ ಬೇರೆಡೆಗೆ ವರ್ಗಾಯಿಸಬೇಕು. ಅಕ್ರಮ ಸಂಪರ್ಕದಾರರಿಗೆ ವಿದ್ಯುತ್ ಸಂಪರ್ಕ ತೆಗೆದುಕೊಳ್ಳಲು ಈತನೇ ಸಹಾಯ ಮಾಡುತ್ತಿದ್ದಾನೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಆನಂದೂರು ಪ್ರಭಾಕರ್, ನಾಗನಹಳ್ಳಿ ವಿಜಯೇಂದ್ರ, ಮಂಡಕಳ್ಳಿ ಮಹೇಶ್, ಸರಗೂರು ನಟರಾಜ್, ಲೋಕೇಶ್ ರಾಜ್ ಅರಸ್ ಇತರರು ಹಾಜರಿದ್ದರು.

 

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...