16 C
Bangalore
Thursday, December 12, 2019

ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ನಡೆಸಿ

Latest News

ಕಿರುತೆರೆಯ ಪಾರು ಜತೆ ನಾರಾಯಣ್

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಬಹಳಷ್ಟು ಆಸಕ್ತಿಕರವಾಗಿ ನೋಡಿಸಿಕೊಂಡು ಹೋಗುತ್ತಿರುವ ಧಾರಾವಾಹಿ ‘ಪಾರು’ ಈಗ ಮತ್ತಷ್ಟು ಕುತೂಹಲ ಮೂಡಿಸಿದೆ. ಅದಕ್ಕೆ ಕಾರಣ, ಬೆಳ್ಳಿತೆರೆಯ ಹಿರಿಯ...

ಸಡಗರದ ಹುತ್ತರಿ ಹಬ್ಬ ಕೊಡವನಾಡಿನ ಸುಗ್ಗಿ

ಹುತ್ತರಿ ಹಬ್ಬ ಕೊಡವ ಜನರ ದೊಡ್ಡ ಹಬ್ಬ. ಗದ್ದೆಯಲ್ಲಿ ಹುಲುಸಾಗಿ ಬೆಳೆದ ಬತ್ತದ ಪೈರನ್ನು ಆರಾಧಿಸಿ, ಕುಯ್ಲು ಮಾಡಿ ವಿಧ್ಯುಕ್ತವಾಗಿ ಮನೆತುಂಬಿಕೊಳ್ಳುವ ಸುಮುಹೂರ್ತವೇ...

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಮೈಸೂರು: ಪ್ರತಿಯೊಬ್ಬರೂ ಯಾರಿಗೂ ಕೇಡನ್ನು ಬಯಸದೆ ಹಾಗೂ ಯಾವುದೇ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ನಡೆಸಬೇಕು ಎಂದು ಜೈನ್ ತೇರಾಪಂಥ್ ಧರ್ಮ ಸಂಘದ 11ನೇ ಆಚಾರ್ಯ ಮಹಾ ಶ್ರಮಣ್‌ಜೀ ಕರೆ ನೀಡಿದರು.

ಬನ್ನಿಮಂಟಪದ ಜೆಎಸ್‌ಎಸ್ ವೈದ್ಯ ಕಾಲೇಜು ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಧರ್ಮ ಸಭೆಯಲ್ಲಿ ಮಾತನಾಡಿದರು. ಜನರಲ್ಲಿ ನೈತಿಕ ಮೌಲ್ಯ, ಕೋಮು ಸಾಮರಸ್ಯ, ಐಕ್ಯಮತ, ಅಹಿಂಸಾ ಗುಣ ಬೆಳೆಸಲು 45 ಸಾವಿರ ಕಿ.ಮೀ. ಕಾಲ್ನಡಿಗೆಯಲ್ಲಿ ಅಹಿಂಸಾ ಯಾತ್ರೆ ಕೈಗೊಂಡಿದ್ದೇನೆ ಎಂದು ತಿಳಿಸಿದರು.

ಜೈನ ಧರ್ಮದಲ್ಲಿ ಶ್ವೇತಾಂಬರ ಮತ್ತು ದಿಗಂಬರ ಎಂಬ ಎರಡು ಪಂಥಗಳು ಇವೆ. ವಸ್ತ್ರ ಧರಿಸದೆ ತಮ್ಮ ಆಚರಣೆಗಳನ್ನು ಪಾಲಿಸಿಕೊ ಂಡು ಬರುವವರು ದಿಗಂಬರರು. ಶ್ವೇತವರ್ಣದ ಬಟ್ಟೆ ಧರಿಸಿ ಧರ್ಮದ ಆಚರಣೆ ಮಾಡುತ್ತಿರುವವರು ಶ್ವೇತಾಂಬರರು. ಪಂಥಗಳು ಬೇರೆಯಾದರೂ ಸಾಗುವ ಮಾರ್ಗ ಒಂದೇ ಆಗಿದೆ ಎಂದರು.

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ವಿಶ್ವದ ಹಲವು ಧರ್ಮಗಳಲ್ಲಿ ಜೈನ ಧರ್ಮ ಅತ್ಯಂತ ಭಿನ್ನವಾದ ಧರ್ಮ. ಅಹಿಂಸೆಯೇ ಈ ಧರ್ಮದ ಪ್ರಮುಖ ಧ್ಯೇಯವಾಗಿದೆ. ಅಹಿಂಸಾ ಸಂದೇಶ ಸಾರುವ ಈ ಧರ್ಮದಲ್ಲಿ ಪ್ರಾಪಂಚಿಕ ವಿಚಾರಗಳು ಕೂಡ ಅಡಕವಾಗಿವೆ. ಹೀಗಾಗಿ ಜೈನ ಧರ್ಮದಲ್ಲಿರುವ ಎಲ್ಲ ಅಂಶಗಳನ್ನು ಪ್ರತಿಯೊಬ್ಬರೂ ಸ್ವೀಕಾರ ಮಾಡಬಹುದು ಎಂದರು.

ಕಾರ್ಯಕ್ರಮದಲ್ಲಿ ನಗರದ ವಿವಿಧ ಮಠಗಳ ಸ್ವಾಮೀಜಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ತೋಂಟದಾರ್ಯ, ಗೋ. ಮಧುಸೂದನ್ ಇತರರು ಇದ್ದರು.

ಸ್ವಾಗತ: ಶ್ರೀರಂಗಪಟ್ಟಣದಿಂದ ಬೆಳಗ್ಗೆ ಕಾಲ್ನಡಿಗೆಯಲ್ಲಿ ಆಗಮಿಸಿದ ಆಚಾರ್ಯ ಮಹಾ ಶ್ರಮಣ್‌ಜೀ ಅವರಿಗೆ ಬನ್ನಿಮಂಟಪದಲ್ಲಿ ಸ್ವಾಗತ ಕೋರಲಾಯಿತು. ಮಹಾಶ್ರಮಣ್‌ಜೀ ಅವರು ನ.20ರಂದು ಬನ್ನಿಮಂಟಪದ ಜೆಎಸ್‌ಎಸ್ ಕಾಲೇಜಿನಿಂದ ಸಿದ್ಧಾರ್ಥ ಬಡಾವಣೆಯಲ್ಲಿರುವ ಆದೀಶ್ವರ್ ವಾಟಿಕ್ ಅಪಾರ್ಟ್‌ಮೆಂಟ್‌ಗೆ ಭೇಟಿ ನೀಡಲಿದ್ದಾರೆ. ನಂತರ ಸಂತ ಫಿಲೋಮಿನಾ ಚರ್ಚ್‌ನಿಂದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದವರೆಗೆ ಅಹಿಂಸಾ ರ‌್ಯಾಲಿ ನಡೆಸುವರು. ನ.21ರಂದು ನಗರದಿಂದ ಇಲವಾಲದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಾಸ್ತವ್ಯ ಹೂಡುವರು. ನಂತರ ಹುಣಸೂರು, ಕೆ.ಆರ್.ನಗರ, ಶ್ರವಣಬೆಳಗೊಳ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ತೆರಳಲಿದ್ದಾರೆ.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...