ಉದಯನಿಧಿ ಸ್ಟಾಲಿನ್​ಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತರಾಟೆ

ಮೈಸೂರು: ಧರ್ಮದ ಬಗ್ಗೆ ತಿಳಿದುಕೊಂಡವರು ಮಾತನಾಡುವುದಿಲ್ಲ. ತಿಳಿದುಕೊಳ್ಳದವನು ತಮ್ಮ ಧರ್ಮದ ಬಗ್ಗೆ, ಇತರೆ ಧರ್ಮಗಳ ಬಗ್ಗೆಯೂ ಮಾತನಾಡುತ್ತಾನೆ ಎಂದು ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಉದಯನಿಧಿ ಸ್ಟಾಲಿನ್​ಗೆ ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡರು. ನಾಡಾಳುವ ನಾಸ್ತಿಕನಾದರೂ ಪ್ರಜೆಗಳ ಆಸ್ತಿಕತೆ ಗೌರವಿಸಬೇಕು. ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ಬೇರೊಂದು ಧರ್ಮಕ್ಕೆ ಸೆಳೆಯಲು ಸಾಧ್ಯವಿಲ್ಲ ಎಂದು ಮಾತನಾಡಿದ ಸ್ವಾಮೀಜಿಯವರು, ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ…! ಮಹಾಭಾರತದ ಸಂದೇಶ ಉಲ್ಲೇಖಿಸಿ ಟಾಂಗ್ ಕೊಟ್ಟರು. ಸನಾತನ ಪದಕ್ಕೆ ಶಾಶ್ವತ ಎನ್ನುವ ಅರ್ಥವಿದೆ. ಜವಾಬ್ದಾರಿಯುತ … Continue reading ಉದಯನಿಧಿ ಸ್ಟಾಲಿನ್​ಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತರಾಟೆ