ಮೈಸೂರಿನ ಖ್ಯಾತ ಇತಿಹಾಸಕಾರ, ಹಿರಿಯ ಪತ್ರಕರ್ತ ಈಚನೂರು ಕುಮಾರ್ ನಿಧನ
ಮೈಸೂರು: ಮೈಸೂರಿನ ಖ್ಯಾತ ಇತಿಹಾಸಕಾರ, ಹಿರಿಯ ಪತ್ರಕರ್ತ ಈಚನೂರು ಕುಮಾರ್ ಅವರು ಇಂದು ಬೆಳಗ್ಗೆ 11.30ಕ್ಕೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ತಮ್ಮ ಇಬ್ಬರು ಮಕ್ಕಳು ಅಕ್ಷರಾ ಹಾಗೂ ಪತ್ರಕರ್ತ ಅಜಿತ್ ಅವರನ್ನು ಅಗಲಿದ್ದಾರೆ. ಕಳೆದ ಒಂದೆರೆಡು ವರ್ಷಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಕುಮಾರ್ ಅವರು, ಇಂದು ವಿಧಿವಶರಾಗಿದ್ದಾರೆ. ಹಿರಿಯ ಪತ್ರಕರ್ತರಾದ ಈಚನೂರು ಕುಮಾರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ) ಸಂತಾಪ ವ್ಯಕ್ತಪಡಿಸಿದೆ. ಮೈಸೂರು ರಾಜ್ಯದ ಕಥೆಗಳು, ಅರಮನೆ, ರಾಜವಂಶಸ್ಥರ ಬಗ್ಗೆ … Continue reading ಮೈಸೂರಿನ ಖ್ಯಾತ ಇತಿಹಾಸಕಾರ, ಹಿರಿಯ ಪತ್ರಕರ್ತ ಈಚನೂರು ಕುಮಾರ್ ನಿಧನ
Copy and paste this URL into your WordPress site to embed
Copy and paste this code into your site to embed