ಬಿಜೆಪಿಗೆ ಸೇರಲು ಅಸಲಿ ಕಾರಣ ಬಿಚ್ಚಿಟ್ಟ ಕೊಳ್ಳೇಗಾಲ ಶಾಸಕ ಎನ್. ಮಹೇಶ್​..!​​

ಬೆಂಗಳೂರು: ನಾನು ಬಿಜೆಪಿಗೆ ಸೇರಲು ಅಭಿವೃದ್ಧಿಯೇ ಕಾರಣ. ದೇಶದ ಅಭಿವೃದ್ಧಿ ಗಮನದಲ್ಲಿ ಇಟ್ಟುಕೊಂಡು ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಕೊಳ್ಳೇಗಾಲ ಶಾಸಕ ಎನ್​. ಮಹೇಶ್​ ಹೇಳಿದರು. ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಬಿಜೆಪಿ ಸೇರಿದ ಬಳಿಕ ಶಾಸಕ‌ ಎನ್.ಮಹೇಶ್ ಮಾತನಾಡಿದರು. ನಾನು ಬಿಜೆಪಿಯನ್ನು ಸೇರುತ್ತಿದ್ದೇನೆ. ಅದಕ್ಕೆ ಕಾರಣ ಅಭಿವೃದ್ಧಿ. ದೇಶದ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಸೇರುತ್ತಿದ್ದೇನೆ. ಇದಕ್ಕೆ ಮತ್ತೊಂದು ಪ್ರೇರಕ ಶಕ್ತಿ ಅಂಬೇಡ್ಕರ್ ಎಂದು ಹೇಳಿದರು. ಏಳು ಬೀಳುಗಳನ್ನು ಕಂಡು ರಾಷ್ಟ್ರ … Continue reading ಬಿಜೆಪಿಗೆ ಸೇರಲು ಅಸಲಿ ಕಾರಣ ಬಿಚ್ಚಿಟ್ಟ ಕೊಳ್ಳೇಗಾಲ ಶಾಸಕ ಎನ್. ಮಹೇಶ್​..!​​