ಕೆಂಪೇಗೌಡರ ಪ್ರತಿಮೆ ಅನಾವರಣ ವೇಳೆ ಆರ್​.ಅಶೋಕ್​ ಎಡವಟ್ಟು? ಬಿಜೆಪಿ ನಾಯಕರಿಗೆ ಕಾಂಗ್ರೆಸ್​ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗಿರುವ ನಾಡಪ್ರಭು ಕೆಂಪೇಗೌಡರ ಬೃಹತ್​ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು(ಶುಕ್ರವಾರ) ಅನಾವರಣ ಮಾಡಿದರು. ಈ ವೇಳೆ ತೆಗೆದ ಫೋಟೋವೊಂದನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿರುವ ಕಾಂಗ್ರೆಸ್​, ರಾಜ್ಯ ಬಿಜೆಪಿ ನಾಯಕರನ್ನು ಟೀಕಿಸಿದೆ. ‘ಸ್ವಾಮೀಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಅವರ ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಆರ್​. ಅಶೋಕ್​ ಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ? ಧರ್ಮ, ಸಂಸ್ಕೃತಿಯ … Continue reading ಕೆಂಪೇಗೌಡರ ಪ್ರತಿಮೆ ಅನಾವರಣ ವೇಳೆ ಆರ್​.ಅಶೋಕ್​ ಎಡವಟ್ಟು? ಬಿಜೆಪಿ ನಾಯಕರಿಗೆ ಕಾಂಗ್ರೆಸ್​ ಹಿಗ್ಗಾಮುಗ್ಗಾ ತರಾಟೆ