ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಜೆಡಿಎಸ್​: ಸಮಸ್ತ ಕನ್ನಡಿಗರು-ನಾಡಪ್ರಭು ಕೆಂಪೇಗೌಡರಿಗೂ ಅವಮಾನಿಸಿದ ಬಿಜೆಪಿ…

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ನಾಡಪ್ರಭು ಕೆಂಪೇಗೌಡರ’ ಬೃಹತ್​ ಪ್ರತಿಮೆ ಇಂದು ಅನಾವರಣಗೊಂಡಿದೆ. ದೊಡ್ಡ ಮಟ್ಟದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಮಾಜಿ ಪ್ರಧಾನಿ ಎಚ್​.ಡಿ.ದೇವೆಗೌಡರನ್ನೇ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು. ಈ ವೇಳೆ ದೇವೇಗೌಡರ ಗೈರು ಎದ್ದು ಕಾಣುತ್ತಿತ್ತು. 2020ರ ಜುಲೈ 27ರಂದು ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಲು ದೇವೇಗೌಡರನ್ನು ಆಹ್ವಾನಿಸಿದ್ದ ಇದೇ ಬಿಜೆಪಿ ಸರ್ಕಾರ, ಉದ್ಘಾಟನಾ ಕಾರ್ಯಕ್ರಮಕ್ಕೆ … Continue reading ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಜೆಡಿಎಸ್​: ಸಮಸ್ತ ಕನ್ನಡಿಗರು-ನಾಡಪ್ರಭು ಕೆಂಪೇಗೌಡರಿಗೂ ಅವಮಾನಿಸಿದ ಬಿಜೆಪಿ…