ಮೊನ್ನೆ ಜಗ್ಗೇಶ್​ಗೆ ಕನ್ನಡ ಪಾಠ ಮಾಡಿದ್ದ ‘ಮೇಷ್ಟ್ರು’, ಇಂದು ಸಚಿವರು-ಸರ್ಕಾರಿ ಅಧಿಕಾರಿಗಳಿಗೂ ಕಿವಿಮಾತು

ಬೆಂಗಳೂರು: ಇತ್ತೀಚೆಗಷ್ಟೇ ನಟ ಜಗ್ಗೇಶ್​ ಟ್ವೀಟ್​ನಲ್ಲಿನ ವ್ಯಾಕರಣ ದೋಷ ಕುರಿತು ತಿಳಿಹೇಳಿದ್ದ ‘ಮೇಷ್ಟ್ರು’, ಇಂದು ಸಚಿವರು-ಸರ್ಕಾರಿ ಅಧಿಕಾರಿಗಳಿಗೂ ಕಿವಿಮಾತು ಹೇಳಿದ್ದಾರೆ. ಈ ಮೇಷ್ಟ್ರ ಕಿವಿಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯೇ ಪ್ರೇರಣೆಯಂತೆ. ಅಂದಹಾಗೆ ಸಚಿವರು-ಅಧಿಕಾರಿಗಳಿಗೆ ಈ ಕಿವಿಮಾತು ಹೇಳಿರುವುದು ಕನ್ನಡ ಚಿತ್ರರಂಗದಲ್ಲಿ ‘ಮೇಷ್ಟ್ರು’ ಎಂದೇ ಖ್ಯಾತರಾಗಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್. ವಾಸ್ತು ಕಾರಣಕ್ಕೆ ಮುಚ್ಚಲಾಗಿದ್ದ ಮುಖ್ಯಮಂತ್ರಿ ಕಚೇರಿಯ ದ್ವಾರವೊಂದನ್ನು ನಿನ್ನೆ ತೆರೆಸಿ ಅದರ ಮೂಲಕವೇ ಪ್ರವೇಶಿಸಿ ಹೊರಬಂದ ಸಿಎಂ ಸಿದ್ದರಾಮಯ್ಯ ಅವರ ನಡೆಯಿಂದ ಪ್ರೇರಿತರಾಗಿ ಅವರು ಈ … Continue reading ಮೊನ್ನೆ ಜಗ್ಗೇಶ್​ಗೆ ಕನ್ನಡ ಪಾಠ ಮಾಡಿದ್ದ ‘ಮೇಷ್ಟ್ರು’, ಇಂದು ಸಚಿವರು-ಸರ್ಕಾರಿ ಅಧಿಕಾರಿಗಳಿಗೂ ಕಿವಿಮಾತು