ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ: ನಾಗತಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಇತ್ತೀಚಿಗೆ ಬಿಡುಗಡೆಯಾದ ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಖ್ಯಾತ ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್​ಗೆ ಟಿಕೆಟ್​ ನೀಡಲಾಗಿದ್ದು, ಅವರು ಸ್ಥಳೀಯ ನಾಯಕರು ಹಾಗೂ ಜನರ ಭೇಟಿಯಲ್ಲಿ ನಿರತರಾಗಿದ್ದಾರೆ. ಇತ್ತ ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ. ಕಾರಣ ಏನೇ ಇರಲಿ ಎಂದು ಚಿತ್ರ ನಿರ್ದೇಶಕ  ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಮಂಜುನಾಥ್ ಇದು ನಿಮಗೆ ಬೇಕಿತ್ತೆ ಎಂದು … Continue reading ಡಾ. ಸಿ.ಎನ್. ಮಂಜುನಾಥ್ ರಾಜಕಾರಣ ಪ್ರವೇಶಿಸಿದ್ದು ದುರದೃಷ್ಟಕರ: ನಾಗತಿಹಳ್ಳಿ ಚಂದ್ರಶೇಖರ್