More

    ಹೊಲಕ್ಕೆ ಹೋದ ಯುವತಿಯ ಮೇಲೆ ಗ್ಯಾಂಗ್​ ರೇಪ್​! ಗುಪ್ತಾಂಗಕ್ಕೆ ಬಾಟೆಲ್​ ತುಂಬಿದ ಪಾಪಿಗಳು!

    ಜೈಪುರ: ಹೊಲಕ್ಕೆ ಕೆಲಸಕ್ಕೆ ಹೋಗಿದ್ದ ಯುವತಿಯನ್ನು ಕಾಮುಕರು ಗ್ಯಾಂಗ್​ ರೇಪ್​ ಮಾಡಿ, ಗುಪ್ತಾಂಗಕ್ಕೆ ಬಾಟೆಲ್​ ತುಂಬಿರುವ ಘಟನೆ ರಾಜಸ್ಥಾನ ನಾಗೌರ್​ನಲ್ಲಿ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

    ಇದನ್ನೂ ಓದಿ: ನಾವಲ್ಲ, ಅಕ್ಕನೇ ತಂಗಿಯನ್ನ ಕೊಂದಿದ್ದು! ಆಮೇಲೆ ನನ್ನನ್ನೂ ಕೊಂದುಬಿಡಿ ಎಂದು ಬೇಡಿಕೊಂಡಳು!

    25 ವರ್ಷದ ಯುವತಿ ಜನವರಿ 19ರಂದು ಹೊಲಕ್ಕೆ ಹೋದಾಗ ಆಕೆಯನ್ನು ಎಳೆದೊಯ್ದ ಮೂವರು ಕಾಮುಕರು, ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಗ್ಯಾಂಗ್​ ರೇಪ್​ ನಡೆಸಿದ್ದಾರೆ. ಅದಾದ ನಂತರ ಆಕೆಯ ಗುಪ್ತಾಂಗಕ್ಕೆ ಬಾಟೆಲ್​ ತುಂಬಲಾಗಿದೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆಂದು ಬೆದರಿಕೆ ಹಾಕಿ ನಂತರ ಅಲ್ಲಿಂದ ಪಾರಾಗಿದ್ದಾರೆ.

    ಇದನ್ನೂ ಓದಿ: ಬೆಣ್ಣೆಹೊಳೆ ಫಾಲ್ಸ್​ ಬಳಿ ಪ್ರೇಮಿಗಳಿಬ್ಬರ ಶವ ಸಿಕ್ಕ ಮರುದಿನವೇ ಪ್ರಿಯಕರನ ತಂದೆ ಸಾವು! ಮನಕಲಕುತ್ತೆ ಸಾವಿನ ಕಾರಣ

    ಮನೆಗೆ ಹೋದ ಯುವತಿ ತನ್ನ ಮೇಲಾದ ದೌರ್ಜನ್ಯವನ್ನು ಕುಟುಂದವರಿಗೆ ತಿಳಿಸಿದ್ದಾಳೆ. ಅಂದೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ವಿಚಾರಣೆ ನಡೆಸಿರುವ ಪೊಲೀಸರು ಪಂಚುರಾಮ್ ಜಾಟ್, ಕನರಾಮ್ ಜಾಟ್ ಮತ್ತು ಶ್ರವಣ್ ಗುರ್ಜರ್ ಹೆಸರಿನ ಆರೋಪಿಗಳನ್ನು ಬಂಧಿಸಿದ್ದಾರೆ. (ಏಜೆನ್ಸೀಸ್​)

    ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts