ಸೋಲಾರ್​ ಕಾರ್ಖಾನೆಯಲ್ಲಿ ಸ್ಫೋಟ; 9 ಮಂದಿ ಸಾವು

ನಾಗ್ಪುರ: ಸೋಲಾರ್​ ಕಾರ್ಖಾನೆಯಲ್ಲಿ ಸ್ಫೋಟಕ ಸಾಮಗ್ರಿಗಳ ತಯಾರಿ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ 9 ಮಂದಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಘಟನೆಯಲ್ಲಿ ಅನೇಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಶೀಘ್ರವೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಘಟನೆ ಬೆಳಗ್ಗೆ 9 ಘಂಟೆ ಸುಮಾರಿಗೆ … Continue reading ಸೋಲಾರ್​ ಕಾರ್ಖಾನೆಯಲ್ಲಿ ಸ್ಫೋಟ; 9 ಮಂದಿ ಸಾವು