16 C
Bangalore
Thursday, December 12, 2019

ಮಳೆ ಕೊರತೆಗೆ ಬೆಳೆ ನಾಶ

Latest News

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಕಾಶಿನಾಥ ಬಿರಾದಾರ ನಾಲತವಾಡ

ನಿರೀಕ್ಷಿತ ಮಳೆಯಾಗದೆ ಇರುವುದರಿಂದ ಪಟ್ಟಣದಲ್ಲಿ 10 ಎಕರೆಯಲ್ಲಿ ಬೆಳೆದಿದ್ದ ತೊಗರಿ ಬೆಳೆಯನ್ನು ರೈತರೊಬ್ಬರು ನಾಶಪಡಿಸಿದ್ದಾರೆ.

ಪಟ್ಟಣದ ಬಸವರಾಜ ಗಡ್ಡಿಗೌಡರ ಅವರು ಸಾಲ ಮಾಡಿ ಖಾಸಗಿ ಅಂಗಡಿಯಲ್ಲಿ ಬೀಜ ಗೊಬ್ಬರ ತಂದು ಸ್ನೇಹಿತನ ಜಮೀನಿನಲ್ಲಿ ತೊಗರಿ ಬೆಳೆದಿದ್ದರು. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಜಮೀನಿನಲ್ಲಿ ಹೆಸರು, ಸಜ್ಜೆ, ತೊಗರಿ ಹಾಗೂ ಶೇಂಗಾ ಕಮರಿಹೋಗಿದ್ದರಿಂದ ರೈತ ಕಂಗಾಲಾಗಿ ಹೊಲದಲ್ಲಿದ್ದ ಬೆಳೆಯನ್ನು ನಾಶ ಪಡಿಸಿ, ದಯನೀಯ ಸ್ಥಿತಿ ತಲುಪಿದ್ದಾರೆ.

ಕೈಕೊಟ್ಟ ಮಳೆ: ಜೂನ್, ಜುಲೈನಲ್ಲಿ ಸುರಿದ ಮಳೆ ನಂತರ ಆಗಸ್ಟ್​ನಲ್ಲಿ ಕೈಕೊಟ್ಟಿತು. ಪರಿಣಾಮ ಮುಂಗಾರು ಹಂಗಾಮಿನಲ್ಲಿ ಶೇ.45ರಷ್ಟು ಮಳೆ ಕೊರತೆಯಾಗಿದೆ. ಕಳೆದೆರಡು ತಿಂಗಳಿಂದ ಕೈಕೊಟ್ಟ ಮಳೆಯಿಂದ ತೊಗರಿ ಬೆಳೆ ಕಮರಿದ್ದು, ಮಕ್ಕಳಂತೆ ಪೋಷಿಸಿದ ಬೆಳೆಯನ್ನು ಕೂಲಿಕಾರರಿಂದ ನಾಶ ಪಡಿಸುವ ಸ್ಥಿತಿ ನೋಡಿದರೆ ನಿಜಕ್ಕೂ ರೈತನ ಗೋಳು ಹೇಳ ತೀರದಾಗಿದೆ.

ರೈತರ ಬಾಳನ್ನು ಹಸನುಗೊಳಿಸುವ ಉದ್ದೇಶದಿಂದ ಕೋಟಿಗಟ್ಟಲೆ ಹಣ ವ್ಯಯಿಸಿ, ಅಲ್ಲಲ್ಲಿ ಕಾಲುವೆಗಳನ್ನು ನಿರ್ವಿುಸಿದ್ದು ಕೇವಲ ಸರ್ಕಾರದ ಪ್ರಚಾರಕ್ಕೆ ಮಾತ್ರ ಎಂಬ ಟೀಕೆಗಳು ಕೇಳಿ ಬರುತ್ತಿವೆ. ಅವೈಜ್ಞಾನಿಕ ಕಾಲುವೆಗಳಿಂದ ರೈತರ ಹೊಲಗಳಿಗೆ ನೀರು ಹರಿಯಲೇ ಇಲ್ಲ. ಕಾಲುವೆಗಳಿಗೆ ನಿಯಮಾನುಸಾರ ನೀರು ಹರಿಸಿದ್ದಲ್ಲಿ ರೈತರು ಮಳೆಯತ್ತ ಮುಖ ಮಾಡುವ ಅವಶ್ಯವಿರಲಿಲ್ಲ. ರೈತರ ಈ ದಯನೀಯ ಸ್ಥಿತಿಗೆ ಸರ್ಕಾರದ ನಿಷ್ಕಾಳಜಿಯೇ ಕಾರಣ ಎಂದು ರೈತರು ದೂರುತ್ತಿದ್ದಾರೆ.

ಸ್ಥಳೀಯ ವೀರೇಶ ಕಸಬೇಗೌಡ ಎಂಬುವವರು ಉಳುಮೆ ಮಾಡಲು ನನಗೆ ಜಮೀನು ಕೊಟ್ಟಿದ್ದರು. ಅವರ ಜಮೀನು ಉಳುಮೆ ಮಾಡಿ ಬಂದ ಲಾಭದಲ್ಲಿ ಇಬ್ಬರೂ ಪಾಲು ಪಡೆಯಬೇಕೆಂಬ ಕನಸು ಕಂಡಿದ್ದೆ. ಅದಕ್ಕಾಗಿ ಸಾಲ ಮಾಡಿ ಬೀಜ, ಗೊಬ್ಬರ ತಂದಿದ್ದೆ. ಆದರೆ ಸಕಾಲಕ್ಕೆ ಮಳೆಯಾಗದೇ ಇದ್ದುದರಿಂದ ಬೆಳೆಗಳು ಕಮರಿ ಹೋದ ಬೆಳೆಯನ್ನು ನಾಶಪಡಿಸಿದ್ದೇನೆ.

| ಬಸವರಾಜ ಗಡ್ಡಿಗೌಡರ, ರೈತ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...