25.7 C
Bangalore
Sunday, December 15, 2019

ಸಾಧನೆಗೆ ನಿರಂತರ ಪ್ರಯತ್ನಿಸಿ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ನಾಲತವಾಡ: ಅಂದುಕೊಂಡಿದ್ದನ್ನು ಸಾಧಿಸಲು ನಿರಂತರ ಪ್ರಯತ್ನ ಮಾಡಬೇಕು ಎಂದು ಹುಣಚಗಿ ಸಮಾಜಸೇವಕ ಅಮರೇಗೌಡ ಜಾಲಿಬೆಂಚಿ ಹೇಳಿದರು.

ನಾಲತವಾಡ ಸಮೀಪದ ನಾಗರಬೆಟ್ಟ ಆಕ್ಸ್‌ಫರ್ಡ್ ಪಾಟೀಲ ಪಪೂ ವಿಜ್ಞಾನ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುನಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ನೆಮ್ಮದಿ ಜೀವನಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದು ಅವಶ್ಯವಾಗಿದೆ ಎಂದು ಹೇಳಿದರು.

ಮುದ್ದೇಬಿಹಾಳ ಸರ್ಕಾರಿ ಉರ್ದು ಪ್ರೌಢಶಾಲೆ ಮುಖ್ಯಶಿಕ್ಷಕ ಎ.ಸಿ. ಕೆರೂರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿನ ಆಕ್ಸ್‌ಫರ್ಡ್ ಪಾಟೀಲ ಶಿಕ್ಷಣ ಸಂಸ್ಥೆ ಪ್ರತಿವರ್ಷ ಮೆಡಿಕಲ್ ವಿಭಾಗಕ್ಕೆ ಹೆಚ್ಚಿನ ವಿದ್ಯಾರ್ಥಿಗಳನ್ನು ಕಳಿಸುತ್ತಿರುವುದು ಉತ್ತರ ಕರ್ನಾಟಕ ಭಾಗದ ಜನತೆಗೆ ಹೆಮ್ಮೆಯ ವಿಷಯ. ಎಷ್ಟೋ ಬಡ ಪ್ರತಿಭಾನ್ವಿತ ಮಕ್ಕಳ ಏಳ್ಗೆಗೆ ನಿರಂತರ ಶ್ರಮಿಸುತ್ತಿರುವ ಸಂಸ್ಥೆ ಚೇರ್ಮನ್ ಎಂ.ಎಸ್. ಪಾಟೀಲ ಅವರ ಕಾರ್ಯ ಶ್ಲಾಘನೀಯ ಎಂದರು.

ಪಾಲಕರಾದ ಎಸ್.ಎಂ. ಕುಂಬಾರ, ಎಂ.ಎಂ. ಮೇಟಿ, ಸುರೇಶ ಅರಗಂಜಿ ಅವರು ಕಾಲೇಜು ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಎಸ್‌ಎಸ್‌ಎಲ್‌ಸಿಯ 81 ಹಾಗೂ ಪಿಯುನ 82 ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಸಂಸ್ಥೆಯ ಎಲ್ಲ ಶಾಲೆ-ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿ, ಪಾಲಕರು ಉಪಸ್ಥಿತರಿದ್ದರು. ಮಂಜುನಾಥ ಮಂಕಣಿ ಸ್ವಾಗತಿಸಿದರು. ಬಸವರಾಜ ಕುಂಬಾರ ನಿರೂಪಿಸಿದರು. ಆರ್.ಎಸ್. ಚಲವಾದಿ (ಮುರಾಳ) ವಂದಿಸಿದರು.

ಮೆಡಿಕಲ್ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು
ಸಂಸ್ಥೆ ಅಧ್ಯಕ್ಷ ಎಂ.ಎಸ್. ಪಾಟೀಲ ಮಾತನಾಡಿ, ಸಂಸ್ಥೆಯಿಂದ ಈ ವರ್ಷ 42 ರಿಂದ 50 ವಿದ್ಯಾರ್ಥಿಗಳು ಮೆಡಿಕಲ್ ವಿಭಾಗಕ್ಕೆ ಆಯ್ಕೆಗೊಳ್ಳಲಿದ್ದಾರೆ. ಗ್ರಾಮೀಣ ಪ್ರದೇಶದ ಈ ಕಾಲೇಜು ಮುಂಬರುವ ದಿನಗಳಲ್ಲಿ ನಗರಗಳ ಕಾಲೇಜುಗಳಂತೆ ನೀಟ್ ಹಾಗೂ ಸಿಇಟಿಯಲ್ಲಿ ಹೆಚ್ಚಿನ ಲಿತಾಂಶ ನೀಡಲು ಶ್ರಮಿಸುತ್ತದೆ. ಈ ಬಾರಿ ಮೆಡಿಕಲ್ ವಿಭಾಗಕ್ಕೆ ಆಯ್ಕೆಯಾಗುವ ನಮ್ಮ ಕಾಲೇಜಿನ ಬಡ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ 1 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುತ್ತದೆ ಎಂದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...