ಸೋಲಿನ ಹೊಣೆ ಹೊರುತ್ತೇನೆ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದ ಅಸೆಂಬ್ಲಿ ಚುನಾವಣಾ ಫಲಿತಾಂಶ ಅನಿರೀಕ್ಷಿತವಾಗಿದ್ದು, ಬಿಜೆಪಿಗೆ ಹಿನ್ನಡೆಯಾಗಿದೆ. ರಾಜ್ಯಾಧ್ಯಕ್ಷನಾಗಿ ಸೋಲಿನ ಹೊಣೆ ಹೊರುತ್ತೇನೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ರಾಜ್ಯದ ಒಳ್ಳೆಯ ವಿರೋಧ ಪಕ್ಷವಾಗಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: VIDEO | ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಆಯ್ಕೆಯಾದ ನಮ್ಮ ಅಭ್ಯರ್ಥಿಗಳಿಗೆ ಅಭಿನಂದನೆಗಳು. ರಾಜ್ಯದ ಮತದಾರರಿಗೆ … Continue reading ಸೋಲಿನ ಹೊಣೆ ಹೊರುತ್ತೇನೆ: ನಳಿನ್‍ಕುಮಾರ್ ಕಟೀಲ್