ಬಿಜೆಪಿ ಸೋಲಿನ ಹೊಣೆ ಹೊತ್ತ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್…

ಬೆಂಗಳೂರು: ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದು ಬಿಜೆಪಿ ಸೋಲಿನ ಹೊಣೆ ಹೊತ್ತುಕೊಂಡಿದ್ದಾರೆ. ಈ ಸಂದರ್ಭ ಮಾತನಾಡಿದ ನಳಿನ್ ಕುಮಾರ್ ಕಟೀಲ್, “ಕರ್ನಾಟಕ ಫಲಿತಾಂಶ ಬಂದಿದೆ. ಇಡೀ ರಾಜ್ಯದ ಜನತೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ಆಗಿರೋರಿಗೆ ಅಭಿನಂದನೆ ಸಲ್ಲಿಸ್ತೇನೆ. ಕಾಂಗ್ರೆಸ್‌ಗೂ ಅಭಿನಂದನೆ ಸಲ್ಲಿಸ್ತೇನೆ. ಜನತಾ ಆಶಿರ್ವಾದ ಸ್ವಾಗತಿಸ್ತೇನೆ. ರಾಜ್ಯದಲ್ಲಿ ಒಳ್ಳೆಯ ಕಾರ್ಯಗಳಿಗೆ ಸ್ವಾಗತ ಕೊಟ್ಟಿದ್ದೇವೆ. ಇನ್ನು ನಾವು ವಿರೋಧಕ್ಕೆ ವಿರೋಧ ಮಾಡಿದ್ದೇವೆ. ಮತದಾರರಿಗೆ ಸರ್ಕಾರ ಆಯ್ಕೆ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸ್ತೇನೆ. ನಮ್ಮ … Continue reading ಬಿಜೆಪಿ ಸೋಲಿನ ಹೊಣೆ ಹೊತ್ತ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್…