

ಹುಬ್ಬಳ್ಳಿ: ಬೆಂಗಳೂರಿನ ಡಿ.ಜೆ.ಹಳ್ಳಿ ಗಲಭೆ ಹಿಂದೆ ರಾಜಕೀಯ ಪಕ್ಷಗಳ ಹುನ್ನಾರವಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸರ್ಕಾರ ನಿರ್ಧರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ಗಲಭೆಯಲ್ಲಿ ಭಾಗಿಯಾದ ಎಲ್ಲ ಆರೋಪಿಗಳನ್ನೂ ಬಂಧಿಸಲು ಪೊಲೀಸ್ ಇಲಾಖೆ ಪ್ರಯತ್ನ ಮಾಡುತ್ತಿದೆ. ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ನೋಡಿಕೊಳ್ಳುತ್ತೇವೆ ಎಂದರು.