ಬೆಂಗಳೂರು: ನಗರದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಂಗಳವಾರದಿಂದ ಮೆಟ್ರೋ ರೈಲಿನಲ್ಲಿ ಪ್ರಯಾಣಕ್ಕೆ ಪರಿಚಯಿಸಲಾಗಿದ್ದ ಕ್ಯೂಆರ್ ಕೋಡ್ ಟಿಕೆಟ್‌ಗಳ ಮೂಲಕ ಮೊದಲ ದಿನ 1,669 ಮಂದಿ ಪ್ರಯಾಣ ಮಾಡಿದ್ದಾರೆ.
ವಾಟ್ಸ್‌ಆ್ಯಪ್ ಚಾಟ್‌ಬೋಟ್ ಮತ್ತು ನಮ್ಮ ಮೆಟ್ರೋ ಮೂಲಕ ಆನ್‌ಲೈನ್‌ನಲ್ಲಿ ಹಣಪಾವತಿಸಿ ಟಿಕೆಟ್ ಪಡೆಯಲು ನೀಡಲಾಗಿದ್ದ ಅವಕಾಶವನ್ನು ಪ್ರಯಾಣಿಕರು ಸದುಪಯೋಗ ಮಾಡಿಕೊಂಡಿದ್ದಾರೆ.
14,400 ಸಾರ್ವಜನಿಕರು ಹೊಸದಾಗಿ ಆರಂಭಿಸಲಾದ ವಾಟ್ಸ್‌ಆ್ಯಪ್ ಚಾಟ್‌ಬೋಟ್‌ನೊಂದಿಗೆ ಟಿಕೆಟ್ ಪಡೆಯುವ ಕುರಿತ ಸಂದೇಶದ ಪ್ರತಿಕ್ರಿಯೆ ಪಡೆದಿದ್ದಾರೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.
ಗುಜರಾತ್ ಸೇತುವೆ ದುರಂತ: ಅಷ್ಟೊಂದು ಸಾವು ಸಂಭವಿಸಲು ಕಾರಣ ತಿಳಿಸಿದ NDRF ಮುಖ್ಯಸ್ಥ
VIDEO| ಇಡೀ ಜಿಂಕೆಯ ದೇಹವನ್ನೇ ಸೆಕೆಂಡ್ಗಳಲ್ಲಿ ಗುಳುಂ ಸ್ವಾಹ ಮಾಡಿದ ದೈತ್ಯ ಹೆಬ್ಬಾವು: ರೋಚಕ ವಿಡಿಯೋ ವೈರಲ್!