ನಾಲ್ಕು ದಿನಗಳ ಕಾಲ ಮೆಟ್ರೋ ರೈಲು ಸಂಚಾರ ಸ್ಥಗಿತ; ಯಾವ ಮಾರ್ಗದಲ್ಲಿ, ಯಾವ್ಯಾವ ದಿನ? ಇಲ್ಲಿದೆ ವಿವರ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಮುಖ ಸಮೂಹಸಾರಿಗೆಯಲ್ಲಿ ಒಂದಾಗಿರುವ ನಮ್ಮ ಮೆಟ್ರೋ ನಾಲ್ಕು ದಿನಗಳ ಕಾಲ ಸಂಚಾರವನ್ನು ಸ್ಥಗಿತಗೊಳಿಸಲಿದೆ. ವಿಸ್ತರಣಾ ಮಾರ್ಗ ಕಾರ್ಯಾರಂಭಕ್ಕೆ ಸಂಬಂಧಿಸಿದಂತೆ ನಿಯೋಜಿತ ಕಾಮಗಾರಿಗಳಿಗಾಗಿ ಈ ಕ್ರಮಕೈಗೊಳ್ಳಲಾಗುತ್ತಿದೆ ಎಂದ ನಮ್ಮ ಮೆಟ್ರೋ ತಿಳಿಸಿದೆ. ಕೆಂಗೇರಿಯಿಂದ ಚಲ್ಲಘಟ್ಟದವರೆಗಿನ ವಿಸ್ತರಣಾ ಮಾರ್ಗದ ಕಾರ್ಯಾರಂಭಕ್ಕೆ ಸಂಬಂಧಿಸಿದ ನಿಯೋಜಿತ ಕಾಮಗಾರಿಗಳಿಗಾಗಿ, ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ನೇರಳ ಮಾರ್ಗದ ಮೆಟ್ರೋ ರೈಲು ಸೇವೆಗಳನ್ನು ಜ.27ರಿಂದ 30ರ ವರೆಗೆ ಒಟ್ಟು ನಾಲ್ಕು ದಿನಗಳ ಅವಧಿಗೆ ಸ್ಥಗಿತಗೊಳಿಸಲಾಗುವುದು ಎಂದು ಮೆಟ್ರೋ ತಿಳಿಸಿದೆ. … Continue reading ನಾಲ್ಕು ದಿನಗಳ ಕಾಲ ಮೆಟ್ರೋ ರೈಲು ಸಂಚಾರ ಸ್ಥಗಿತ; ಯಾವ ಮಾರ್ಗದಲ್ಲಿ, ಯಾವ್ಯಾವ ದಿನ? ಇಲ್ಲಿದೆ ವಿವರ