ನಾಂದೇಡ್​ ಸರ್ಕಾರಿ ಆಸ್ಪತ್ರೆ ದುರಂತ; ಮೃತರ ಸಂಖ್ಯೆ 31ಕ್ಕೆ ಏರಿಕೆ

ಮುಂಬೈ: ಮಹಾರಾಷ್ಟ್ರದ ನಾಂದೇಡ್​ ಸರ್ಕಾರಿ ಆಸ್ಪತ್ರೆಯ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ನಾಲ್ವರು ಮಕ್ಕಳು ಸೇರಿದಂತೆ ಮೂವರು ವಯಸ್ಕರು ಮಂಗಳವಾರ ನಸುಕಿನ ಜಾವ ಅಸುನೀಗಿದ್ಧಾರೆ. ಔಷಧಿ ಹಾಗು ಸಿಬ್ಬಂದಿಯ ಕೊರತೆಯಿಂದಾಗಿ ಸೋಮವಾರ 24 ಮಂದಿ ಮೃತಪಟ್ಟಿದ್ದರು.  ಗಂಡು ಮತ್ತು ಆರು ಹೆಣ್ಣು ಶಿಶುಗಳು ಸಾವನ್ನಪ್ಪಿವೆ. ಹನ್ನೆರಡು ವಯಸ್ಕರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ನಾಂದೇಡ್​ ಸರ್ಕಾರಿ ಮೆಡಿಕಲ್​ ಕಾಲೇಜಿನ ಡೀನ್​ ಡಾ. ಶ್ಯಾಮ್​ರಾವ್​ ವಾಕೋಡೆ, ಮೃತ ಪೈಕಿ 12 ನವಜಾತ ಶಿಶುಗಳು, … Continue reading ನಾಂದೇಡ್​ ಸರ್ಕಾರಿ ಆಸ್ಪತ್ರೆ ದುರಂತ; ಮೃತರ ಸಂಖ್ಯೆ 31ಕ್ಕೆ ಏರಿಕೆ