VIRAL VIDEO| ಈ ನಂದಿ ವಿಗ್ರಹ ನಿಜಕ್ಕೂ ನೀರು ಕುಡಿಯುತ್ತಿದೆಯಾ?

ಬೀದರ್​: ಪ್ರಪಂಚ ವಿಸ್ಮಯಗಳ ಆಗರ. ಇಲ್ಲಿ ಆಶ್ಚರ್ಯ, ವಿಸ್ಮಯ, ಪವಾಡದಂಥ ಚಕಿತಗಳು ನಡೆಯುತ್ತಲೇ ಇರುತ್ತವೆ. ಇಂಥ ವಿಸ್ಮಯಗಳೇ ಜನರಲ್ಲಿ ದೇವರ ಮೇಲಿನ ನಂಬಿಕೆ ಹೆಚ್ಚಿಸುವುದು. ಇದೀಗ ಕರ್ನಾಟಕದ ಬೀದರ್​ ಜಿಲ್ಲೆಯಲ್ಲೂ ಸಹ ಇದೇ ರೀತಿಯ ಪವಾಡ ಒಂದು ನಡೆದಿದೆ. ಕಲ್ಲಿನ ನಂದಿ ಮೂರ್ತಿಯು ನೀರು ಕುಡಿಯುತ್ತಿರುವ ಪವಾಡವೊಂದು ಬೀದರ್​ನ ಧುಮಸಾಪುರದಲ್ಲಿರುವ ನಡೆದಿದ್ದು, ಪವಾಡವನ್ನು ಕಣ್ತುಂಬಿಕೊಳ್ಳಲು ಭಕ್ತರ ದಂಡೆ ಹರಿದು ಬರುತ್ತಿದೆ. ಇದು ವಿಸ್ಮಯವೋ, ಪವಾಡವೋ ಗೊತ್ತಿಲ್ಲ. ಆದರೆ ಮೂರ್ತಿ ನೀರು ಕುಡಿದಿದ್ದು ಪಕ್ಕಾ ಎನ್ನುತ್ತಿದ್ದಾರೆ ಗ್ರಾಮಸ್ಥರು. ಇದನ್ನೂ … Continue reading VIRAL VIDEO| ಈ ನಂದಿ ವಿಗ್ರಹ ನಿಜಕ್ಕೂ ನೀರು ಕುಡಿಯುತ್ತಿದೆಯಾ?