ನಂದಿಗಿರಿಧಾಮಕ್ಕೆ ವಿಧಿಸಿದ್ದ ವೀಕೆಂಡ್ ಕರ್ಪ್ಯೂ ತೆರವು; ಆದ್ರೆ ಈ ಷರತ್ತುಗಳು ಅನ್ವಯ!

ಚಿಕ್ಕಬಳ್ಳಾಪುರ: ಪ್ರವಾಸಿಗರು, ಪ್ರೇಮಿಗಳ ಹಾಟ್​​ ಸ್ಪಾಟ್​​ ಆಗಿದ್ದ ನಂದಿಗಿರಿಧಾಮಕ್ಕೆ ವಿಧಿಸಿದ್ದ ವೀಕೆಂಡ್ ಕರ್ಪ್ಯೂ ತೆರವು ಮಾಡಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮಾಹಿತಿ ನೀಡಿದೆ. ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ವಿಧಿಸಿದ್ದ ವೀಕೆಂಡ್ ಕರ್ಪ್ಯೂ ತೆರವು ಮಾಡಿ ಶನಿವಾರ-ಭಾನುವಾರ ಪ್ರವಾಸಿಗರಿಗೆ ಮುಕ್ತ ಅವಕಾಶ ಕಲ್ಪಿಸಿದೆ. ಆನ್​​ಲೈನ್ ಹಾಗೂ ಆಫ್​​ಲೈನ್ ಮೂಲಕ ಟಿಕೆಟ್ ಪಡೆದವರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಂದರೆ ವೀಕೆಂಡ್​​​ನಲ್ಲಿ ಒಂದು ದಿನ ಹಿಂದೆಯೇ ಟಿಕೆಟ್ ಕಾಯ್ದಿರಿಸಬೇಕು. ಶೇ.50 ರಷ್ಟು ಟಿಕೆಟ್ ಆನ್​​ಲೈನ್ ಮೂಲಕ ಬುಕ್ಕಿಂಗ್​​ಗೆ ಅವಕಾಶ … Continue reading ನಂದಿಗಿರಿಧಾಮಕ್ಕೆ ವಿಧಿಸಿದ್ದ ವೀಕೆಂಡ್ ಕರ್ಪ್ಯೂ ತೆರವು; ಆದ್ರೆ ಈ ಷರತ್ತುಗಳು ಅನ್ವಯ!