ಆಗಸ್ಟ್​ 1ರಿಂದ ಹಾಲಿನ ದರ ಏರಿಕೆ ಬರೆ: ನಂದಿನಿ ಹಾಲಿನ ದರ ಎಷ್ಟೆಷ್ಟು ಹೆಚ್ಚಾಗಲಿದೆ? ಇಲ್ಲಿದೆ ಮಾಹಿತಿ…

ಬೆಂಗಳೂರು: ಸಾಲು ಸಾಲು ದರ ಏರಿಕೆಯ ಬಿಸಿಯಲ್ಲಿ ಬೇಯುತ್ತಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಂಬಂತೆ ಮತ್ತೊಂದು ಹೊರೆ ಬಿದ್ದಿದೆ. ಹಾಲಿನ ದರ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸ್ತು ಎಂದಿದ್ದು, ಆಗಸ್ಟ್​ 1ರಿಂದ ಹಾಲಿನ ದರ 3 ರೂಪಾಯಿ ಹೆಚ್ಚಾಗಲಿದೆ. ಹೊಸ ಸರ್ಕಾರ ಬಂದರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಬರಬಹುದೇನೋ ಎಂಬ ಜನರ ನಿರೀಕ್ಷೆ ಹುಸಿಯಾಗಿದೆ. 5 ರೂಪಾಯಿ ಏರಿಕೆ ಮಾಡಲು ಹಾಲು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯ ಅವರನ್ನು ಮನವಿ ಮಾಡಿದ್ದರು. ಆದರೆ, ಸಿಎಂ 3 … Continue reading ಆಗಸ್ಟ್​ 1ರಿಂದ ಹಾಲಿನ ದರ ಏರಿಕೆ ಬರೆ: ನಂದಿನಿ ಹಾಲಿನ ದರ ಎಷ್ಟೆಷ್ಟು ಹೆಚ್ಚಾಗಲಿದೆ? ಇಲ್ಲಿದೆ ಮಾಹಿತಿ…