21.7 C
Bengaluru
Tuesday, January 21, 2020

ಎಲ್ಲ ವರ್ಗಕ್ಕೂ ಸಮುದಾಯ ಭವನ ನಿರ್ಮಾಣದ ಗುರಿ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ನಂಜನಗೂಡು: ನಂಜನಗೂಡು ಕ್ಷೇತ್ರವನ್ನು ಸರ್ವ ಜನಾಂಗದ ಸೌಹಾರ್ದ ಬೀಡು ಸಂದೇಶ ಸಾರುವ ನಿಟ್ಟಿನಲ್ಲಿ ಶಾಶ್ವತ ಯೋಜನೆ ರೂಪಿಸುವ ಕನಸು ಕಂಡಿದ್ದ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಆಶಯದಂತೆ ಎಲ್ಲ ವರ್ಗದವರಿಗೂ ಸಮುದಾಯ ಭವನ ನಿರ್ಮಿಸುವ ಯೋಜನೆಗೆ ಮೊದಲ ಆದ್ಯತೆ ನೀಡುವ ಗುರಿ ಇದೆ ಎಂದು ಶಾಸಕ ಬಿ.ಹರ್ಷವರ್ಧನ್ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಅವರ 162ನೇ ವರ್ಷದ ಜಯಂತಿ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.

ದಲಿತ, ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ನಗರದ ಬೈಪಾಸ್ ರಸ್ತೆಯಲ್ಲಿ ಎಲ್ಲ ವರ್ಗದವರಿಗೂ ನಿವೇಶನ ಹಂಚಿಕೆ ಮಾಡಿ ಭವನ ನಿರ್ಮಿಸುವ ಕನಸು ಹೊತ್ತಿದ್ದರು. ಆ ನಿಟ್ಟಿನಲ್ಲಿ ನಿವೇಶನ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಭವನ ನಿರ್ಮಾಣ ಮಾಡುವುದು ಬಾಕಿ ಉಳಿದಿದೆ. ಅವರ ಆಶಯದಂತೆ ಭವನಗಳಿಗೆ ಅಗತ್ಯ ಅನುದಾನ ನೀಡುವ ಉದ್ದೇಶ ಇದೆ. ಶಾಸಕನಾಗಿ ಆಯ್ಕೆಯಾಗಿ ಮೂರು ತಿಂಗಳು ಕಳೆದರೂ ಇದುವರೆಗೂ ಶಾಸಕರ ಕ್ಷೇತ್ರಾಭಿವೃದ್ಧಿಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡದೆ ನಿರ್ಲಕ್ಷ್ಯ ತೋರಿದೆ. ಇದರಿಂದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ವಿನಿಯೋಗಿಸಲಾಗದೆ ಕೈಕಟ್ಟಿ ಕೂರುವ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರು ಸರ್ಕಾರಿ ಬಾಲಕಿಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕಪ್ಪಡ ಶಿವಕುಮಾರ್ ಮಾತನಾಡಿ, 18ನೇ ಶತಮಾನದಲ್ಲಿ ಸಮಾಜದಲ್ಲಿ ಬೇರೂರಿದ್ದ ಅನಿಷ್ಟ ತೆರಿಗೆ ಪದ್ಧತಿಗಳನ್ನು ನಿರ್ಮೂಲನೆ ಮಾಡಿ ಸಂಚಲನ ಸೃಷ್ಟಿಸಿದ್ದ ನಾರಾಯಣ ಗುರು, ಕೆಳವರ್ಗದ ಶ್ರೇಯಸ್ಸಿಗಾಗಿ ಅಂದಾಜು 79 ದೇವಾಲಯಗಳನ್ನು ಸ್ಥಾಪಿಸಿ ಮೇಲ್ವರ್ಗದವರ ನಿದ್ದೆಗೆಡಿಸುವಂತೆ ಮಾಡಿದ್ದರು ಎಂದು ಸ್ಮರಿಸಿದರು.

ತಾಪಂ ಅಧ್ಯಕ್ಷ ಬಿ.ಎಸ್.ಮಹದೇವಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಹೆಮ್ಮರಗಾಲ ಶಿವಣ್ಣ, ಸದಸ್ಯ ಬಸವರಾಜು, ನಗರಸಭಾಧ್ಯಕ್ಷೆ ಪಿ.ಪುಷ್ಪಲತಾ, ತಹಸೀಲ್ದಾರ್ ಎಂ.ದಯಾನಂದ್, ತಾಪಂ ಇಒ ಶ್ರೀಕಂಠರಾಜೇ ಅರಸ್, ಶ್ರೀಕಂಠೇಶ್ವರಸ್ವಾಮಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪುಟ್ಟಲಿಂಗಶೆಟ್ಟಿ, ಸದಸ್ಯ ಎನ್.ಟಿ.ಗಿರೀಶ್, ಹಿರಿಯ ಪತ್ರಕರ್ತ ಹುಲ್ಲಹಳ್ಳಿ ಶ್ರೀನಿವಾಸ್, ರಾಷ್ಟ್ರೀಯ ಹಬ್ಬಗಳ ಮೇಲ್ವಿಚಾರಕ ಎಸ್.ಎಲ್.ನಾಗರಾಜು, ಮುಖಂಡರಾದ ಎನ್.ಟಿ.ರವಿಕುಮಾರ್, ಜಿ.ಕೆ.ಮಂಜುನಾಥ್, ಹುರಾ ಕೃಷ್ಣಪ್ಪಗೌಡ, ನಾರಾಯಣ ಮತ್ತಿತರರಿದ್ದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...