21.7 C
Bengaluru
Tuesday, January 21, 2020

ಸತ್ಯ ಸಂದೇಶ ಸಾರಿದ ಗುರು

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ವಿಜಯವಾಣಿ ಸುದ್ದಿಜಾಲ ಕಾಪು
ಸೃಷ್ಟಿಯಲ್ಲಿ ಮಾನವರೆಲ್ಲ ಸಮಾನರು. ಪ್ರಕೃತಿ ಕೂಡಾ ಯಾವತ್ತೂ ಮನುಷ್ಯನಲ್ಲಿ ತಾರತಮ್ಯ ತೋರಿಲ್ಲ. ಅದೇ ರೀತಿ, ಸಮಾನತೆ ಧರ್ಮವನ್ನು ಸಾರಿದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ಕಟಪಾಡಿ ಶ್ರೀವಿಶ್ವನಾಥ ಕ್ಷೇತ್ರ ಸಭಾಂಗಣದಲ್ಲಿ ಸೋಮವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಸವಣ್ಣ, ನಾರಾಯಣಗುರು, ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೇರಿದವರಲ್ಲ. ಸಮಾಜದಲ್ಲಿನ ಅನಿಷ್ಠ ಪದ್ಧತಿ ನಿವಾರಿಸಿದ ನಾರಾಯಣಗುರುಗಳು ಸಾಮಾಜಿಕ ಬದಲಾವಣೆಯ ವೈದ್ಯರಾಗಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಇಂದು ರಾಜಕೀಯ, ಚುನಾವಣೆಗಳಲ್ಲಿ ಜಾತಿ ಪದ್ಧತಿ ಮಿತಿ ಮೀರಿದೆ. ಸಮಾನತೆ ಬಗ್ಗೆ ಎಷ್ಟೇ ಮಾತನಾಡಿದರೂ ಮನುಷ್ಯನ ಮಿದುಳಿನ ಒಂದು ಮೂಲೆಯಲ್ಲಿ ಜಾತಿ ವ್ಯವಸ್ಥೆ ಬೇರೂರಿದೆ. ಇದನ್ನು ಅಳಿಸಲು ಕಾರ್ಯಕ್ರಮ ರೂಪಿಸಬೇಕಾಗಿದೆ. ಸರ್ಕಾರ ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸದೆ ಬ್ರಹ್ಮಶ್ರೀ ನಾಯಾಯಣಗುರುಗಳ ಜಯಂತಿಯನ್ನು ಸಾರ್ವಜನಿಕ ಕಾರ್ಯಕ್ರಮವನ್ನಾಗಿ ರೂಪಿಸಬೇಕು ಎಂದರು.
ಶಾಸಕ ಲಾಲಾಜಿ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷ ದಿನಕರಬಾಬು, ಎಡಿಸಿ ವಿದ್ಯಾ ಕುಮಾರಿ, ಎಎಸ್‌ಪಿ ಕುಮಾರಚಂದ್ರ, ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮೊದಲಾದವರು ಇದ್ದರು.

ದಕ್ಷಿಣ ಭಾರತದಲ್ಲಿ ಜಾತಿ ವ್ಯವಸ್ಥೆ ತೀರ ಉಚ್ಛ್ರಾಯ ಸ್ಥಿತಿಯಲ್ಲಿದ್ದಾಗ ನಾರಾಯಣಗುರುಗಳು ಹಿಂದುಳಿದವರಿಗೆ ಧಾರ್ಮಿಕ ಸ್ವಾತಂತ್ರ್ಯ ತಂದುಕೊಟ್ಟರು. ಇವರ ತತ್ವಾದರ್ಶದಿಂದ ಮಹಾತ್ಮ ಗಾಂಧಿ, ವಿವೇಕಾನಂದರು, ರವೀಂದ್ರನಾಥ ಠಾಗೋರರಂತಹ ಮಹಾನ್ ವ್ಯಕ್ತಿಗಳು ಪ್ರಭಾವಿತರಾಗಿದ್ದರು. ಸಮಾಜದಲ್ಲಿ ಎಲ್ಲರೂ ಒಂದಾಗಿ ಬಾಳುವುದೇ ಬ್ರಹ್ಮಶ್ರೀಗಳ ಚಿಂತನೆಯಾಗಿತ್ತು.
ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...