More

  ನರೇಂದ್ರ ಮೋದಿ ಮತ್ತೆ ಅಧಿಕಾರ, ಪಟಾಕಿ ಸಿಡಿಸಿ ಸಂಭ್ರಮ

  ಸಿಂಧನೂರು: ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ನಗರದಲ್ಲಿ ಭಾನುವಾರ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

  ಇದನ್ನೂ ಓದಿ: ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಅಭಿವೃದ್ಧಿ ಹೊಂದಲಿದೆ: ರಾಘವೇಂದ್ರ ಯಳವತ್ತಿ

  ನಗರದ ಗಾಂಧಿ ವೃತ್ತದಲ್ಲಿ ಬಿಜೆಪಿ ಪ್ರಮುಖರು ಮಹಾತ್ಮ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಪ್ರಮುಖರಾದ ನಿರುಪಾದೆಪ್ಪ ಜೋಳದರಾಶಿ, ಶಿವಕುಮಾರ ಹಿರೇಮಠ, ಮಹಾದೇವ ನಾಯಕ, ಮಂಜುನಾಥ ಅರಸೂರು ಇತರರಿದ್ದರು.

  See also  ಪಿಡಿಒಗಳ ವಿರುದ್ಧ ಕ್ರಮಕ್ಕೆ ಒತ್ತಾಯ: ತಡಗವಾಡಿ ಗ್ರಾಪಂ ಸದಸ್ಯರ ಪ್ರತಿಭಟನೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts