‘ಪ್ರಧಾನಿ ಮೋದಿ ರಾಹುಲ್​ ಗಾಂಧಿಯವರಿಗೆ ಮಾತ್ರ ಹೆದರುತ್ತಿದ್ದಾರೆ…ಹಾಗಾಗಿ ಅವರೇ ಅಧ್ಯಕ್ಷರಾಗಲಿ’

ಗುವಾಹಟಿ: ಕಾಂಗ್ರೆಸ್​ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅವಧಿ ಆಗಸ್ಟ್​ 10ಕ್ಕೆ ಮುಗಿದಿದ್ದರೂ, ಬೇರೆ ನಾಯಕನನ್ನು ಇನ್ನೂ ಆಯ್ಕೆ ಮಾಡದ ಕಾರಣ ಅವರಿನ್ನೂ ಮುಂದುವರಿಯುತ್ತಿದ್ದಾರೆ. ಆದರೆ ಇಂದು ಸೋನಿಯಾ ಗಾಂಧಿಯವರು ಕಾಂಗ್ರೆಸ್​ ಮುಖಂಡರಿಗೆ ಪತ್ರ ಬರೆದಿದ್ದು, ಶೀಘ್ರವೇ ಪಕ್ಷಕ್ಕೆ ಹೊಸ ನಾಯಕನ್ನು ಆಯ್ಕೆ ಮಾಡಿ ಎಂದು ಹೇಳಿದ್ದಾರೆ. ಈ ಮಧ್ಯೆ ರಾಹುಲ್​ ಗಾಂಧಿಯವರನ್ನೇ ಮತ್ತೆ ಕಾಂಗ್ರೆಸ್​ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಕೂಗು ಬಲವಾಗಿ ಕೇಳಿಬರುತ್ತಿದೆ. ಆಸ್ಸಾಂ ಕಾಂಗ್ರೆಸ್​ ಅಧ್ಯಕ್ಷ ರಿಪುನ್​ ಬೋರಾ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ … Continue reading ‘ಪ್ರಧಾನಿ ಮೋದಿ ರಾಹುಲ್​ ಗಾಂಧಿಯವರಿಗೆ ಮಾತ್ರ ಹೆದರುತ್ತಿದ್ದಾರೆ…ಹಾಗಾಗಿ ಅವರೇ ಅಧ್ಯಕ್ಷರಾಗಲಿ’