ಯಡಿಯೂರಪ್ಪ ಅವರ ವಿದಾಯದ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದ ಪ್ರಧಾನಿ ಮೋದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಳೆದ ಬುಧವಾರ ಸದನದಲ್ಲಿ ಮಾತನಾಡುತ್ತಾ, ಇದು ನನ್ನ ವಿದಾಯ. ಇನ್ನು ಮುಂದೆ ನಾನು ವಿಧಾನಸಭೆಗೆ ಬಂದು ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದೀಗ ಯಡಿಯೂರಪ್ಪ ಅವರ ವಿದಾಯದ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಮೆಚ್ಚಿ, ಟ್ವೀಟ್ ಮಾಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರು ಮಾಡಿರುವ ವಿದಾಯ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ … Continue reading ಯಡಿಯೂರಪ್ಪ ಅವರ ವಿದಾಯದ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದ ಪ್ರಧಾನಿ ಮೋದಿ