More

    ಎನ್​ಎಟಿಎ 2020: ಪ್ರವೇಶ ಪತ್ರ ಬಿಡುಗಡೆ

    ನವದೆಹಲಿ: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ಅಧಿಕೃತ ವೆಬ್‌ಸೈಟ್‌ನಲ್ಲಿ ನ್ಯಾಷನಲ್ ಅಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ – 2020 ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
    ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು nata.in ನಲ್ಲಿ ಪ್ರವೇಶಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಆಗಸ್ಟ್ 29 ರಂದು ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (ನಾಟಾ) ಪರೀಕ್ಷೆ ಆನ್‌ಲೈನ್ ನಲ್ಲಿ ನಡೆಯಲಿದೆ.

    ಇದನ್ನೂ ಓದಿ;  ಸಿಎಲ್​ಎಟಿ-2020: ಪ್ರವೇಶಪತ್ರ ಶೀಘ್ರ ಬಿಡುಗಡೆ

    ಪ್ರವೇಶ ಪತ್ರದಲ್ಲಿ COVID-19 ಸುರಕ್ಷತಾ ಮಾರ್ಗಸೂಚಿಗಳೊಂದಿಗೆ ಅಗತ್ಯವಿರುವ ಎಲ್ಲಾ ಸೂಚನೆಗಳನ್ನು ನೀಡಲಾಗಿರುತ್ತದೆ. ಅಭ್ಯರ್ಥಿಗಳು ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಲಾಗಿದೆ.

    ಟೋಲ್​ ಫೀಯಲ್ಲಿ ಶೇಕಡ 50 ಡಿಸ್ಕೌಂಟ್ ಬೇಕಾ- ಫಾಸ್ಟ್ಯಾಗ್ ಅಳವಡಿಸಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts