‘ಪದವಿ ಪೂರ್ವ’ ಚಿತ್ರದಲ್ಲಿ ಲೆಕ್ಚರರ್ ಆದ್ರಾ ‘ರಾಮಾ ರಾಮಾ ರೇ’ ಸಿನಿಮಾ ಖ್ಯಾತಿಯ ನಟರಾಜ್?

ಬೆಂಗಳೂರು: ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರ್ ಫಿಲಂಸ್‌ ಜಂಟಿ ನಿರ್ಮಾಣದಲ್ಲಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ಪದವಿಪೂರ್ವ ಚಿತ್ರ ಇದೀಗ ಮತ್ತೊಂದು ವಿಚಾರಕ್ಕೆ ಸದ್ದು ಮಾಡುತ್ತಿದೆ. ಈಗಾಗಲೇ ಶೂಟಿಂಗ್​ನಲ್ಲಿರುವ ಈ ಚಿತ್ರಕ್ಕೆ ಇದೀಗ ರಾಮಾ ರಾಮಾ ರೇ ಖ್ಯಾತಿಯ ನಟರಾಜ್ ಎಂಟ್ರಿ ಕೊಡುತ್ತಿದ್ದಾರೆ. ಇದನ್ನೂ ಓದಿ: ರವೀನಾ ಟಂಡನ್ ಸಂದರ್ಶನ: ಕೆಜಿಎಫ್​ ಚಾಪ್ಟರ್​ 2ರಲ್ಲಿ ರಮಿಕಾ ಸೇನ್ ಬರೀ ಪ್ರಧಾನಿ ಅಲ್ಲ… ಅವರಿಗೆ ಇನ್ನೊಂದು ಮುಖವಿದೆ.. ಈಗಾಗಲೇ ಮಲ್ಲೇಶ್ವರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಂದಷ್ಟು ಭಾಗದ … Continue reading ‘ಪದವಿ ಪೂರ್ವ’ ಚಿತ್ರದಲ್ಲಿ ಲೆಕ್ಚರರ್ ಆದ್ರಾ ‘ರಾಮಾ ರಾಮಾ ರೇ’ ಸಿನಿಮಾ ಖ್ಯಾತಿಯ ನಟರಾಜ್?