More

    PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    ಬೆಂಗಳೂರು: ಲಾಕ್‌ಡೌನ್ ವೇಳೆ ಅಭಿಮಾನಿಗಳಿಗೆ ಅಚ್ಚರಿಯ ಸುದ್ದಿ ನೀಡಿದ್ದ ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ನಟಿ ನತಾಶಾ ಸ್ಟಾಂಕೋವಿಕ್ ಈಗ ಪ್ರೆಗ್ನನ್ಸಿ ಫೋಟೋಶೂಟ್ ಮೂಲಕ ಮತ್ತೊಮ್ಮೆ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಶೀಘ್ರದಲ್ಲೇ ತಾಯಿಯಾಗುವ ನಿರೀಕ್ಷೆಯಲ್ಲಿರುವ ನತಾಶಾ ಮತ್ತು ಪತಿ ಹಾರ್ದಿಕ್ ಪಾಂಡ್ಯ ಆಕರ್ಷಕ ಮಟರ್ನಿಟಿ ಫೋಟೋಶೂಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

    PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    ಹಾರ್ದಿಕ್-ನತಾಶಾ ದಂಪತಿ ಮನೆಯಲ್ಲೇ ಫೋಟೋಶೂಟ್ ಮಾಡಿಸಿಕೊಂಡಿದ್ದು, ಮುಂಬೈನ ಖ್ಯಾತ ಸೆಲೆಬ್ರಿಟಿ ಮತ್ತು ಫ್ಯಾಷನ್ ಛಾಯಾಗ್ರಾಹಕ ರಾಹುಲ್ ಜಂಗಿಯಾನಿ ಚಿತ್ರಗಳನ್ನು ಕ್ಲಿಕ್ಕಿಸಿದ್ದಾರೆ. ಹಾರ್ದಿಕ್‌ಗೆ ಸೆಲೆಬ್ರಿಟಿ ಸ್ಟೈಲಿಸ್ಟ್ ನಿಕಿತಾ ಜೈಸಿಂಗಾನಿ ಸ್ಟೈಲಿಸ್ಟ್ ಆಗಿ ಕಾರ್ಯನಿರ್ವಹಿಸಿದ್ದರೆ, ನತಾಶಾಗೆ ಬಾಲಿವುಡ್ ತಾರೆ ದೀಪಿಕಾ ಪಡುಕೋಣೆ ಅವರ ಸ್ಟೈಲಿಸ್ಟ್ ಆಗಿರುವ ಬೆಗ್ ಬೋರೋ ಸ್ಟೀಲ್ ಸ್ಟುಡಿಯೋದಿಂದ ಸ್ಟೈಲ್ ಮಾಡಲಾಗಿದೆ. ಖ್ಯಾತ ವಸವಿನ್ಯಾಸಕಿ ಬಬಿತಾ ಮಲ್ಕನಿ ವಸವಿನ್ಯಾಸ ಮಾಡಿದ್ದಾರೆ.

    PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ – ನತಾಶಾ ಕುಟುಂಬಕ್ಕೆ ಹೊಸ ಅತಿಥಿಗಳು..!

    PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    ಸಾಮಾಜಿಕ ಜಾಲತಾಣವೊಂದರಲ್ಲಿ ಹಂಚಿಕೊಂಡಿರುವ ಚಿತ್ರಕ್ಕೆ ನತಾಶಾ, ‘ನಿನ್ನಿಂದಾಗಿ ನಾನು ಸಂಪೂರ್ಣವಾಗುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಮತ್ತೊಂದಡೆ ಹಾರ್ದಿಕ್ ಪಾಂಡ್ಯ ಅವರು ನತಾಶಾ ಜತೆಗೆ ಕೈಹಿಡಿದುಕೊಂಡು ನಡೆಯುತ್ತಿರುವ ಚಿತ್ರಕ್ಕೆ, ಸಂತೋಷದ ಕಡೆಗೆ ನಡಿಗೆ ಎಂದು ಬರೆದುಕೊಂಡಿದ್ದಾರೆ. ಹಾರ್ದಿಕ್-ನತಾಶಾ ಈ ವರ್ಷಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬಳಿಕ ಲಾಕ್‌ಡೌನ್ ಸಮಯದಲ್ಲಿ ನತಾಶಾ ಗರ್ಭಿಣಿಯಾಗಿರುವುದನ್ನು ಬಹಿರಂಗಪಡಿಸುವ ಮುನ್ನ ಸರಳವಾಗಿ ವಿವಾಹವಾಗಿದ್ದರು ಎನ್ನಲಾಗಿದೆ.

    PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    PHOTOS |ನತಾಶಾ ಪ್ರೆಗ್ನನ್ಸಿ ಫೋಟೋಶೂಟ್ ಮಾಡಿಸಿದ ಹಾರ್ದಿಕ್​ ಪಾಂಡ್ಯ

    ಪಾಂಡ್ಯ ಅಭಿಮಾನಿಗಳ ಗಮನಸೆಳೆಯುತ್ತಿವೆ ನತಾಶಾ ಬೇಬಿ ಬಂಪ್​ ಪೋಸ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts