ಪಾಂಡ್ಯ ಭಾವಿ ಪತ್ನಿಗೆ ಸೀಮಂತ ಶಾಸ್ತ್ರ

ಬೆಂಗಳೂರು: ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಭಾನುವಾರವಷ್ಟೇ ಅಪ್ಪನಾಗುತ್ತಿರುವ ವಿಷಯ ಹಂಚಿಕೊಂಡಿದ್ದರು. ಇದೀಗ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಭಾವಿ ಪತ್ನಿ ಹಾಗೂ ನಟಿ-ರೂಪದರ್ಶಿ ನತಾಶಾ ಸ್ಯಾಂಕೋವಿಕ್ ಅವರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಅತ್ತಿಗೆ ಹಾಗೂ ಕೃನಾಲ್ ಪಾಂಡ್ಯ ಪತ್ನಿ ಪಂಕುರಿ ಶರ್ಮ ಪಾಂಡ್ಯ ಸೀಮಂತ ಕಾರ್ಯಕ್ರಮದಲ್ಲಿ ನತಾಶಾ ಹಾಗೂ ಹಾರ್ದಿಕ್ ಪಾಂಡ್ಯ ಜೋಡಿಯಿಂದ ಕೇಕ್ ಕಟ್ ಮಾಡಿಸಿರುವ ಚಿತ್ರವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಭಾನುವಾರ ಅಭಿಮಾನಿಗಳಿಗೆ ಭರ್ಜರಿ … Continue reading ಪಾಂಡ್ಯ ಭಾವಿ ಪತ್ನಿಗೆ ಸೀಮಂತ ಶಾಸ್ತ್ರ