ದೇಶ ಕ್ರಿಕೆಟ್ ಆಡುವ ಸ್ಥಿತಿಯಲ್ಲಿಲ್ಲ; ದಿಗ್ಗಜ ರಾಹುಲ್ ದ್ರಾವಿಡ್ ಅಭಿಮತ

ಬೆಂಗಳೂರು: ದೇಶದಲ್ಲಿ ಕ್ರಿಕೆಟ್ ಚಟುವಟಿಕೆ ಪುನರಾರಂಭಿಸುವ ಸ್ಥಿತಿ ಇನ್ನೂ ಬಂದಿಲ್ಲ. ಮುಂದಿನ ಕೆಲ ಸಮಯ ಕಾದು ನೋಡಬೇಕಾಗಿದೆ ಎಂದು ಭಾರತ ತಂಡದ ಮಾಜಿ ನಾಯಕ ಹಾಗೂ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ. ಜತೆಗೆ ಮುಂದಿನ ದೇಶೀಯ ಕ್ರಿಕೆಟ್ ಋತು ನಿಗದಿತ ಸಮಯದಲ್ಲಿ ಆರಂಭಗೊಳ್ಳದಿದ್ದರೆ, ಅದನ್ನು ಕಿರಿದಾಗಿಸಬೇಕು ಎಂದು ಸಲಹೆ ನೀಡಿದ್ದಾರೆ. ‘ನಾವಿನ್ನೂ ಕ್ರಿಕೆಟ್ ಪುನರಾರಂಭ ಮಾಡುವ ಸ್ಥಿತಿಯಲ್ಲಿಲ್ಲ. ತಾಳ್ಮೆಯಿಂದ ಕಾದು ನೋಡುವುದು ಉತ್ತಮ. ಪ್ರತಿ ತಿಂಗಳು ಈ ಬಗ್ಗೆ ಪರಿಶೀಲನೆ ನಡೆಸಬೇಕಾಗಿದೆ. ಎಲ್ಲ … Continue reading ದೇಶ ಕ್ರಿಕೆಟ್ ಆಡುವ ಸ್ಥಿತಿಯಲ್ಲಿಲ್ಲ; ದಿಗ್ಗಜ ರಾಹುಲ್ ದ್ರಾವಿಡ್ ಅಭಿಮತ