ಬೈಕ್ ಅಪಘಾತದಲ್ಲಿ ನಟ ಸಂಚಾರಿ ವಿಜಯ್​ ಸ್ಥಿತಿ ಗಂಭೀರ; ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ಶನಿವಾರ ರಾತ್ರಿ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್​ ಅವರಿಗೆ ಅಪಘಾತವಾಗಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೆದುಳಿನ ಬಲಭಾಗದಲ್ಲಿ ತೀವ್ರ ಗಾಯವಾದ ಹಿನ್ನೆಲೆಯಲ್ಲಿ ಮೆದುಳಿನ ಶಸ್ತ್ರ ಚಿಕಿತ್ಸೆ ಮಾಡಿ ಐಸಿಯುನಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ಹಾಸಿಗೆಯಲ್ಲಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಮೊದಲ ಪತ್ನಿಯ ಶಾಕಿಂಗ್‌ ನ್ಯೂಸ್‌ ಬಿಚ್ಚಿಟ್ಟ ರಾಜ್‌ ಕುಂದ್ರಾ ರಾತ್ರಿ ವೇಳೆ ಅಪಘಾತ ಸಂಭವಿಸಿದ್ದರಿಂದ ಹತ್ತಿರದಲ್ಲಿದ್ದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನ ಜತೆಗೆ ತೊಡೆ ಭಾಗಕ್ಕೂ … Continue reading ಬೈಕ್ ಅಪಘಾತದಲ್ಲಿ ನಟ ಸಂಚಾರಿ ವಿಜಯ್​ ಸ್ಥಿತಿ ಗಂಭೀರ; ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ