ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರಪಾನವೇ ಮದ್ದು! ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪಠ್ಯ ಪುಸ್ತಕದಲ್ಲಿ ವಿವಾದಾತ್ಮಕ ವಿವರ

ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಸಿದ್ಧಪಡಿಸಲಾಗಿರುವ ಪಠ್ಯಪುಸ್ತಕದಲ್ಲಿರುವ ವಿಷಯವೊಂದು ಇದೀಗ ಭಾರಿ ವಿವಾದ ಸೃಷ್ಟಿಸುವ ಲಕ್ಷಣಗಳು ಕಾಣುತ್ತಿದೆ. ಈಗಾಗಲೇ ಪಠ್ಯ ವಿಷಯದ ವಿರುದ್ಧ ವಿದ್ಯಾರ್ಥಿಗಳು ತಮ್ಮ ಆಕ್ರೋಶ ಹೊರಹಾಕಿದ್ದು, ಕೂಡಲೇ ವಿಷಯವನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್ ಮತ್ತು ಕ್ಯಾನ್ಸರ್​ಗೆ ಸ್ವಮೂತ್ರ ಪಾನವೇ ಮದ್ದು ಎಂದು ಉಲ್ಲೇಖಿಸಲಾಗಿದೆ. ಇದು ಅತ್ಯಂತ ಅವೈಜ್ಞಾನಿಕ ಮತ್ತು ಮೂರ್ಖತನದ ಪರಮಾವಧಿ ವಿದ್ಯಾರ್ಥಿಗಳು ಟೀಕೆ … Continue reading ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರಪಾನವೇ ಮದ್ದು! ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪಠ್ಯ ಪುಸ್ತಕದಲ್ಲಿ ವಿವಾದಾತ್ಮಕ ವಿವರ