ಹರ್​ ಘರ್ ತಿರಂಗ: ಅಂಚೆ ಮೂಲಕ ಮನೆಗೇ ಬರಲಿದೆ ರಾಷ್ಟ್ರಧ್ವಜ, ಬುಕಿಂಗ್​​ಗೆ ಯಾವತ್ತು ಕಡೇ ದಿನ?

ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರತಿ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನ ಕೈಗೊಂಡಿರುವ ಕೇಂದ್ರ ಸರ್ಕಾರ ಅದಕ್ಕಾಗಿ ನಾನಾ ವ್ಯವಸ್ಥೆಗಳನ್ನು ಕೈಗೊಂಡಿದೆ. ಹರ್ ಘರ್ ತಿರಂಗ ಅಭಿಯಾನಕ್ಕಾಗಿ ಸಾಕಷ್ಟು ಧ್ವಜ ತಯಾರಿಕೆಗೆ ಕ್ರಮಕೈಗೊಂಡಿರುವ ಕೇಂದ್ರ ಸರ್ಕಾರ, ಅದನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿಯೂ ಒಂದಷ್ಟು ಕ್ರಮಗಳನ್ನು ಕೈಗೊಂಡಿದೆ. ಇದೀಗ ಧ್ವಜಗಳನ್ನು ಮನೆಗೇ ತಲುಪಿಸಲು ಮುಂದಾಗಿದೆ. ರಾಷ್ಟ್ರಧ್ವಜ ಹಾರಿಸಲು ಬಯಸುವವರು ಭಾರತೀಯ ಅಂಚೆ ಇಲಾಖೆ ಮೂಲಕ ಧ್ವಜವನ್ನು ಮನೆಗೇ ತರಿಸಿಕೊಳ್ಳಬಹುದು. ಡೆಲಿವರಿಗೆಂದು ಯಾವುದೇ ಶುಲ್ಕ ಪಡೆಯದೇ … Continue reading ಹರ್​ ಘರ್ ತಿರಂಗ: ಅಂಚೆ ಮೂಲಕ ಮನೆಗೇ ಬರಲಿದೆ ರಾಷ್ಟ್ರಧ್ವಜ, ಬುಕಿಂಗ್​​ಗೆ ಯಾವತ್ತು ಕಡೇ ದಿನ?