PHOTS| ಭಯೋತ್ಪಾದಕ ದಾಳಿ ನಡೆದ ಸ್ಥಳದಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಪರಿಶೀಲನೆ ಆರಂಭ

ಪುಲ್ವಾಮ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಗುರುವಾರ ಸಂಭವಿಸಿದ ಭಯೋತ್ಪಾದನ ದಾಳಿ ಸ್ಥಳಕ್ಕೆ ಇಂದು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿರುವ ತಂಡದ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲಿನ ವಸ್ತುಗಳ ಮಾದರಿಗಳನ್ನು ಸಂಗ್ರಹಿಸಿದ್ದಾರೆ.

ಪರಿಶೀಲನೆ ನಡೆಯುತ್ತಿದ್ದ ಸಂದರ್ಭದ ಚಿತ್ರಗಳು ಇಲ್ಲಿವೆ…