ರಾಷ್ಟ್ರಮಟ್ಟದ ವಾಲಿಬಾಲ್​ ಆಟಗಾರ್ತಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ, ಎಸ್​ಡಿಎಂ ಕಾಲೇಜಿನ ಹಳೇ ವಿದ್ಯಾರ್ಥಿನಿ ಸಾಲಿಯತ್​(24) ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿಐಆದ ಸಾಲಿಯತ್​ ಅವರಿಗೆ ವರ್ಷದ ಹಿಂದೆ ವಿವಾಹವಾಗಿತ್ತು. ಪ್ರಸ್ತುತ ಅವರು ಪತಿಯ ಮನೆಯಲ್ಲಿ ನೆಲೆಸಿದ್ದರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಹೃದಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಮಂಗಳೂರಿನ ಆಸ್ಪತ್ರೆ ಒಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಪಾರ್ಟಿ ಮಾಡುವ ವೇಳೆ ನಿಂದನೆ; ಸ್ನೇಹಿತೆಯನ್ನು ಇರಿದು ಕೊಂದ ಗೆಳತಿ ಪಡಂಗಡಿಯಲ್ಲಿ ಪ್ರಾಥಮಿಕ, … Continue reading ರಾಷ್ಟ್ರಮಟ್ಟದ ವಾಲಿಬಾಲ್​ ಆಟಗಾರ್ತಿ ಹೃದಯಾಘಾತದಿಂದ ನಿಧನ