ಕೊರಗ ಕುಟುಂಬ ಜತೆ ರಾಷ್ಟ್ರೀಯವಾದಿ ಕ್ರೈಸ್ತರ ದೀಪಾವಳಿ

Latest News

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹಂತಕ ರಾಬರ್ಟ್​ ಪಯಾಸ್​ಗೆ ಒಂದು ತಿಂಗಳ ಪರೋಲ್​

ಚೆನ್ನೈ: ಮಾಜಿ ಪ್ರಧಾನ ಮಂತ್ರಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ರಾಬರ್ಟ್ ಪಯಾಸ್​ಗೆ ಮದ್ರಾಸ್​ ಹೈಕೋರ್ಟ್​ ಗುರುವಾರ 30 ದಿನಗಳ ಪರೋಲ್​...

ಡಿಕೆಶಿ ಗೆ ಹುಬ್ಬಳ್ಳಿಯಲ್ಲಿ ಭರ್ಜರಿ ಸ್ವಾಗತ ನೀಡಿದ ಅಭಿಮಾನಿಗಳು

ವಿಜಯವಾಣಿ ಸುದ್ದಿಜಾಲ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರಿಗೆ ನಗರದಲ್ಲಿ ಗುರುವಾರ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭರ್ಜರಿ ಸ್ವಾಗತಿಸಿದರು.ಗೋಕುಲ ರಸ್ತೆ ವಿಮಾನ...

ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಸರ್ಜರಿಗೆ ಒಳಗಾಗುತ್ತಿದ್ದಾರೆ ನಟ, ನೇತಾರ ಕಮಲ್ ಹಾಸನ್

ಚೆನ್ನೈ: ಮಕ್ಕಳ್ ನೀದಿ ಮೈಯ್ಯಮ್(ಎಂಎನ್​ಎಂ) ಪಕ್ಷ ಸ್ಥಾಪಕ ನಟ ಕಮಲ್ ಹಾಸನ್ ನಾಳೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಮುಖ ಸರ್ಜರಿಗೆ ಒಳಗಾಗಲಿದ್ದಾರೆ ಎಂದು...

ರಕ್ಷಣಾ ಸಮಿತಿಗೆ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​ ಆಯ್ಕೆ: ಇದು ದೇಶಕ್ಕೆ ಮಾಡಿದ ಅಪಮಾನವೆಂದ ಕಾಂಗ್ರೆಸ್​

ನವದೆಹಲಿ: ಮಾಲೆಗಾಂವ್​ ಸ್ಪೋಟ(2008) ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ನೇತೃತ್ವದ 21 ಸದಸ್ಯರ...

ಶಾಸಕ ತನ್ವೀರ್​ ಸೇಠ್​ ಕಿವಿ ಕೆಳ ಭಾಗದಲ್ಲಿ ಊನ; ಆಪರೇಷನ್​ ನಡೆಸಿದ ವೈದ್ಯರು

ಮೈಸೂರು: ಶಾಸಕ‌ ತನ್ವೀರ್‌ಸೇಠ್ ದೇಹದಲ್ಲಿ ಕಿವಿ ಕೆಳಭಾಗಕ್ಕೆ ಹೊಲಿಗೆ ಹಾಕಲಾಗಿದ್ದ ಸ್ಥಳದಲ್ಲಿ ಊನ ಕಂಡುಬಂದಿದೆ. ಹೊಲಿಗೆ ಹಾಕಿದ್ದ ಭಾಗ ಕಪ್ಪನೆಯ ಬಣ್ಣಕ್ಕೆ ತಿರುಗಿದ್ದರಿಂದ...

ಪಡುಬಿದ್ರಿ: ದಕ್ಷಿಣ ಕನ್ನಡ ಜಿಲ್ಲಾ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಸದಸ್ಯರು ಉಡುಪಿ ಜಿಲ್ಲೆ ಪಲಿಮಾರು ಗ್ರಾಮದ ಕೊರಗರ ಕಾಲನಿಯ ನಾಲ್ಕು ಕೊರಗ ಕುಟುಂಬಗಳೊಂದಿಗೆ ದೀಪಾವಳಿ ಆಚರಿಸಿದರು.

ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ತಂಡ ಮಂಗಳವಾರ ಸಾಯಂಕಾಲ ಪಲಿಮಾರಿಗೆ ಆಗಮಿಸಿ ಕೊರಗ ಕುಟುಂಬಗಳ ಸದಸ್ಯರಿಗೆ ಹಬ್ಬಕ್ಕೆ ಬಟ್ಟೆ ಸಹಿತ ನಿತ್ಯೋಪಯೋಗಿ ವಸ್ತುಗಳನ್ನು ಹಾಗೂ ಪಟಾಕಿ ನೀಡಿ ಅವರೊಂದಿಗೆ ಬೆರೆತು ದೀಪಾವಳಿ ಆಚರಿಸಿದರು.

ಸಮಾಜದಲ್ಲಿ ಈ ರೀತಿ ಸಂಸ್ಕಾರದ ಸೌಹಾರ್ದ ಬೆಳೆಯಬೇಕು. ಸಂಘ ಪರಿವಾರದ ಅಂಗಸಂಸ್ಥೆ ಸೇವಾ ಭಾರತಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದಲ್ಲಿ ಕುಟುಂಬದ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಸಂಘಟನೆ ಸಿದ್ಧವಿದೆ ಎಂದು ಸಂಘಟನೆ ಸಂಚಾಲಕ ಫ್ರಾಂಕ್ಲಿನ್ ಮೊಂತೇರೊ ತಿಳಿಸಿದರು.

ರಾಷ್ಟ್ರೀಯ ಚಿಂತನೆಯಡಿ ಕ್ರೈಸ್ತ ಸಂಘಟನೆ ಕೊರಗ ಕುಟುಂಬದ ಕಷ್ಟ ಅರಿಯುವ ಹೃದಯ ಸ್ಪರ್ಶಿ ಕಾರ್ಯಕ್ರಮ ಇದು. ದೇಶಾದ್ಯಂತ ಇಂಥ ಆಚರಣೆಗಳು ನಡೆದಲ್ಲಿ ದೇಶ ಸುಭಿಕ್ಷವಾಗಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಮೂಲ್ಕಿ ತಾಲೂಕು ಸಂಘಚಾಲಕ ಯಶವಂತ್ ಸಾಲ್ಯಾನ್ ಅಭಿಪ್ರಾಯಪಟ್ಟರು.

ಫ್ರಾನ್ಸಿಸ್ ಪಿಂಟೊ, ದಿವ್ಯಾ ಡಿಸೋಜ, ಅನಿತಾ ಪಿಂಟೊ, ಮೆಲ್ವಿನ್ ಸೆೆರಾವೊ, ರಿಚರ್ಡ್ ರಸ್ಕಿನಾ ಬಿಜೈ, ರೋಶನ್ ಡಿಸೋಜ ಅಶೋಕ ನಗರ, ಜಿಪಂ ಸದಸ್ಯ ಶಶಿಕಾಂತ್ ಪಡುಬಿದ್ರಿ, ಪಲಿಮಾರು ಗ್ರಾಪಂ ಉಪಾಧ್ಯಕ್ಷೆ ಸುಮಂಗಲಾ ದೇವಾಡಿಗ, ಹೆಜಮಾಡಿ ಗ್ರಾಪಂ ಸದಸ್ಯ ಪ್ರಾಣೇಶ್ ಹೆಜ್ಮಾಡಿ, ಪ್ರಮುಖರಾದ ರಾಯೇಶ್ ಪೈ, ಪ್ರವೀಣ್, ದಿನೇಶ್ ಪಲಿಮಾರು ಉಪಸ್ಥಿತರಿದ್ದರು.

ಸರ್ವಧರ್ಮೀಯರಿಂದ ದೀಪಾವಳಿ: ಪಲಿಮಾರು ಗ್ರಾಪಂ ಅಧ್ಯಕ್ಷ ಜಿತೇಂದ್ರ ಫುಟಾರ್ಡೊ, ಸದಸ್ಯ ಅಬ್ದುಲ್ಲ ಹಾಗೂ ಕಾಂಗ್ರೆಸ್ ಕಾಪು ಬ್ಲಾಕ್ ದಕ್ಷಿಣ ಘಟಕ ಅಧ್ಯಕ್ಷ ನವೀನ್ ಸುವರ್ಣ ಸೇರಿ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡದ ಪಲಿಮಾರಿನ ನಾಲ್ಕು ಕೊರಗ ಕುಟುಂಬಗಳೊಂದಿಗೆ ದೀಪಾವಳಿ ಆಚರಿಸಿದರು. ಕೊರಗ ಕುಟುಂಬ ಸದಸ್ಯರು ಸಾಂಪ್ರದಾಯಿಕ ಡೋಲು ವಾದನ ಮಾಡಿ ದೀಪಾವಳಿ ಸಂಭ್ರಮ ಆಚರಿಸಿದರು. ಕುಟುಂಬಗಳ ಸದಸ್ಯರಿಗೆ ಹೊಸ ಬಟ್ಟೆ, ಅಕ್ಕಿ, ಬೆಲ್ಲ ಮತ್ತು ಸಿಹಿ ತಿಂಡಿ ವಿತರಿಸಲಾಯಿತು. ತಾಪಂ ಸದಸ್ಯ ದಿನೇಶ್ ಕೋಟ್ಯಾನ್, ಡ್ಯಾನಿ ಕುಟಿನ್ಹೊ ಉಪಸ್ಥಿತರಿದ್ದರು.

- Advertisement -

Stay connected

278,645FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...