ಐಎನ್‌ಎಸ್ ವಿಕ್ರಾಂತ್ ಹಡಗಿನಲ್ಲಿ ಯೋಧನ ಮೃತದೇಹ ಪತ್ತೆ: ಯುದ್ಧ ನೌಕೆಯಲ್ಲಿ ನಡೆದಿದ್ದೇನು..?

ಮುಜಾಫರ್‌ಪುರ: ಭಾರತದ ಯುದ್ಧ ನೌಕೆ ಐಎನ್​ಎಸ್ ವಿಕ್ರಾಂತ್​ ಹಡಗಿನಲ್ಲಿ ನಾವಿಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಇದನ್ನೂ ಓದಿ: ಲವ್​ ಮಾಡಿ ಸ್ಮಶಾನದಲ್ಲಿ ಅದ್ಧೂರಿಯಾಗಿ ವಿವಾಹವಾದ ಜೋಡಿ: ಮದುವೆಗೂ ಮಸಣದ ನಡುವಿದೆ ಸಂಬಂಧ..! ಮೃತನ ಗುರುತನ್ನು ಕಾರಣಾಂತರಗಳಿಂದ ಬಹಿರಂಗಪಡಿಸಿಲ್ಲವಾದರೂ, 19 ವರ್ಷದ ಯೋಧನು ಬಿಹಾರದ ಮುಜಾಫರ್‌ಪುರಕ್ಕೆ ಸೇರಿದವನಾಗಿದ್ದಾನೆ. ಆತನಿಗೆ ಇನ್ನು ಮದುವೆಯಾಗಿರಲಿಲ್ಲ ಎಂದು ಹೇಳಲಾಗಿದ್ದು, ಗುರುವಾರ ಮುಂಜಾನೆ ನೇತಾಡುತ್ತಿದ್ದ ಸ್ಥಿತಿಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯ ಪ್ರಕರಣವೆಂದು ತೋರುತ್ತಿದ್ದರೂ ಸಹಿತ ಘಟನೆಯ ಕುರಿತು ಶಾಸನಬದ್ಧ … Continue reading ಐಎನ್‌ಎಸ್ ವಿಕ್ರಾಂತ್ ಹಡಗಿನಲ್ಲಿ ಯೋಧನ ಮೃತದೇಹ ಪತ್ತೆ: ಯುದ್ಧ ನೌಕೆಯಲ್ಲಿ ನಡೆದಿದ್ದೇನು..?