ಯುವ ನಾಯಕನಿಂದ ಶಾಕ್ ಆದ ಚಿರಂಜೀವಿ.. ಅದೇ ಸಮಯದಲ್ಲಿ ಮೆಗಾಸ್ಟಾರ್ ಗೆ ಮೋಸ ಮಾಡಿದ್ದಾನಾ?

ಹೈದರಾಬಾದ್​: ತೆಲುಗು ಚಿತ್ರರಂಗದಲ್ಲಿ ನಾಲ್ಕು ದಶಕಗಳಿಂದ ಹವಾ ಸೃಷ್ಟಿಸುತ್ತಿರುವ ಮೆಗಾಸ್ಟಾರ್​ ಚಿರಂಜೀವಿ ‘ವಿಶ್ವಂಭರ’ ಕ್ರೇಜಿ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಿದೆ. ಇದನ್ನೂ ಓದಿ: ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್.. ಲೋಕಸಭಾ ಚುನಾವಣೆ ಬಳಿಕ ರೀಚಾರ್ಜ್ ಬೆಲೆ ಶೇ.25 ದುಬಾರಿ! ಸಿನಿಮಾ ಶೂಟಿಂಗ್ ಭರದಿಂದ ಸಾಗಿದ್ದು, ಚಿರಂಜೀವಿ ಜೊತೆಗೆ ತ್ರಿಷಾ ಮತ್ತು ಉಳಿದ ಪಾತ್ರವರ್ಗದವರೊಂದಿಗೆ ವಿವಿಧೆಡೆ ಚಿತ್ರೀಕರಿಸಲಾಗಿದೆ. ಒಟ್ಟಾರೆ ಹೇಳುವುದಾದರೆ ಈ ಸಿನಿಮಾ ಶೇ.30ರಷ್ಟು ಚಿತ್ರೀಕರಣ ಮುಗಿದಿದೆ. ಐದು ಭಾಷೆಗಳಲ್ಲಿ ತಯಾರಾಗುತ್ತಿರುವ ‘ವಿಶ್ವಂಭರ’ ಚಿತ್ರ ಪ್ಯಾನ್ … Continue reading ಯುವ ನಾಯಕನಿಂದ ಶಾಕ್ ಆದ ಚಿರಂಜೀವಿ.. ಅದೇ ಸಮಯದಲ್ಲಿ ಮೆಗಾಸ್ಟಾರ್ ಗೆ ಮೋಸ ಮಾಡಿದ್ದಾನಾ?